LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ʻಕಾಂತಾರ ಚಾಪ್ಟರ್-1ʼ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌!

ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್-1’ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ಫಿಕ್ಸ್‌ ಆಗಿದೆ.

2025ರ ಅಕ್ಟೋಬರ್‌ 2ರಂದು ಸಿನಿಮಾ ಬಿಡುಗಡೆ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ.

ಏಕಕಾಲಕ್ಕೆ ಕನ್ನಡ, ಹಿಂದಿ, ಇಂಗ್ಲಿಷ್‌ ಹಾಗೂ ತೆಲುಗು ಭಾಷೆಗಳಲ್ಲಿ ಸಿನಿಮಾ ತೆರೆಯ ಮೇಲೆ ಬರಲಿದೆ ಎಂದು ಹೊಂಬಾಳೆ ಸಂಸ್ಥೆ ತನ್ನ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಈಗಾಗಲೇ ಕೇವಲ ಕಾಂತಾರ ಚಾಪ್ಟರ್ 1 ಸಿನಿಮಾದ ಪೋಸ್ಟರ್ ನೋಡಿದ ಅಭಿಮಾನಿಗಳು ಚಿತ್ರದ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಕಾಂತಾರ ಚಾಪ್ಟರ್ 1 ಸಿನಿಮಾ ಏಳು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಕನ್ನಡ ಸೇರಿ, ತಮಿಳು, ತೆಲುಗು, ಹಿಂದಿ, ಮಲಯಾಳಂ, ಬೆಂಗಾಳಿ ಹಾಗೂ ಇಂಗ್ಲೀಷ್​​ನಲ್ಲೂ ರಿಲೀಸ್ ಮಾಡುವ ನಿರ್ಧಾರವಾಗಿದೆ.

‘ಕಾಂತಾರ’ ಸಿನಿಮಾ ಸಕ್ಸಸ್ ನಂತರ ‘ಕಾಂತಾರ ಚಾಪ್ಟರ್ 1’ ಕೂಡ ಉತ್ತಮ ಕಥೆಯೊಂದಿಗೆ ಅದ್ಧೂರಿಯಾಗಿ ತರಲು ಈಗಾಗಲೇ ಚಿತ್ರತಂಡ ಚಿತ್ರೀಕರಣದಲ್ಲಿ ತೊಡಗಿದೆ. ಇತ್ತೀಚೆಗೆ ಮಳೆಯ ಅವಾಂತರದಿಂದ ‘ಕಾಂತಾರ 1’ ಸಿನಿಮಾದ ಚಿತ್ರೀಕರಣಕ್ಕೆ ಬ್ರೇಕ್ ಸಹ ಕೊಟ್ಟಿದ್ದರು. ಮಳೆ ಕಮ್ಮಿಯಾದ ಹಿನ್ನೆಲೆ ಮತ್ತೆ ಶೂಟಿಂಗ್ ಭರದಿಂದ ನಡೆಯುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!