LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಗನವಾಡಿಯಲ್ಲಿ SSLC ಹಾಗೂ ಪಿಯುಸಿ ಪಾಸ್‌ ಆದವರಿಗೆ ಉದ್ಯೋಗ

ಚಿತ್ರದುರ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ಭರ್ತಿಗೆ, 18 ರಿಂದ 35 ವರ್ಷದ ಒಳಗಿನ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು 63, ಮಿನಿ ಅಂಗನವಾಡಿ ಕಾರ್ಯಕರ್ತೆಯರು 3 ಹಾಗೂ ಅಂಗನವಾಡಿ ಸಹಾಯಕಿಯರು 149 ಹುದ್ದೆ ಸೇರಿದಂತೆ ಒಟ್ಟು 215 ಹುದ್ದೆಗಳು ಖಾಲಿ ಇವೆ.

ಅಭ್ಯರ್ಥಿಗಳು ಕನಿಷ್ಟ SSLC, ಪಿಯುಸಿ ಪಾಸ: ಆಗಿರಬೇಕು. ಆಗಸ್ಟ್ 31  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, https://karnemakaone.kar.nic.in/ ಈ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣ