LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಆದರೆ.?

 

ಚಿತ್ರದುರ್ಗ: ಚಿತ್ರದುರ್ಗ ವ್ಯಾಪ್ತಿಯ 20 ಅಂಗನವಾಡಿ ಸಹಾಯಕರು ಹಾಗೂ ಭರಮಸಾಗರ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆಯರು, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 26 ಸಹಾಯಕಿಯರು, ಹೊಸದುರ್ಗ ವ್ಯಾಪ್ತಿಯ 10 ಅಂಗನವಾಡಿ ಕಾರ್ಯಕರ್ತೆ, 12 ಅಂಗನವಾಡಿ ಸಹಾಯಕರ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟವಾಗಿದೆ.

ಚಿತ್ರದುರ್ಗ ನಗರದ ಜಿಲ್ಲಾ ಬಾಲಭವನ ಆವರಣ, ಜಿಲ್ಲಾ ಕ್ರೀಡಾಂಗಣ (ಸ್ಟೇಡಿಯಂ) ಹತ್ತಿರದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಹಾಗೂ ಭರಮಸಾಗರದ ಶಿಶು ಅಭಿವೃದಿ ಯೋಜನಾ ಕಚೇರಿ ಹಾಗೂ ಹೊಸದುರ್ಗ ಶಿಶು ಅಭಿವೃದಿ ಯೋಜನಾ ಕಚೇರಿಯಲ್ಲಿ ಆಯ್ಕೆ ಪಟ್ಟಿಯನ್ನು ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂದಿಸಿದ ಸೂಕ್ತ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 15 ರಂದು ಸಂಜೆ 5.30 ಗಂಟೆಯೊಳಗೆ ಆಯಾ ಶಿಶು ಅಭಿವೃದ್ಧಿ ಯೋಜನಾ ಕಚೇರಿಗಳಿಗೆ ಸಲ್ಲಿಸಬಹುದು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

(ಸಾಂದರ್ಭಿಕ ಚಿತ್ರ)
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Indian Navy Recruitment 2023: ಭಾರತೀಯ ನೌಕಾಪಡೆಯ 910 ಸೀನಿಯರ್ ಡ್ರಾಫ್ಟ್‌ಮ್ಯಾನ್ ಹುದ್ದೆಗಳಿಗೆ ಇಂದೇ ಅರ್ಜಿಯನ್ನು ಸಲ್ಲಿಸಿ.ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!