LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

 

   ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ ಮತ್ತು 21 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ. ಅರ್ಜಿಯನ್ನು ವೆಬ್ ಸೈಟ್  http:88dwcd.karnataka.gov.in     ಮತ್ತು  http://karnemakaone.kar.nic.in/abcd/    ಸಲ್ಲಿಸಬಹುದು ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತ