LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.!

 

ಹುಬ್ಬಳ್ಳಿ-ಧಾರವಾಡ : ಶಿಶು ಅಭಿವೃದ್ಧಿ ಯೋಜನೆಯಡಿ ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಣೆ ಹೊರಡಿಸಿದೆ. ಮಾಸಿಕ ರೂ.10 ಸಾವಿರ ಗೌರವಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಸೆ. 29 ಕೊನೆದಿನವಾಗಿದೆ.

ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹು-ಧಾ(ಶಹರ) ಕಚೇರಿಯಿಂದ ಪಡೆಯಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 0836-2440733ಗೆ ಸಂಪರ್ಕಿಸಬಹುದು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ಯಾಸ್ ಬಳಕೆದಾರರೆ ಹಾಗಾದ್ರೆ,  ಆಧಾರ ಬಯೋಮೆಟ್ರಿಕ್: ಯಾವುದೇ ಗಡವು ಇಲ್ಲಹುದ್ದೆಗಳ ಆಯ್ಕೆ ಪಟ್ಟಿಗೆ ಆಕ್ಷೇಪಣೆg ಆಹ್ವಾನHDK, ಯತ್ನಾಳ್, ಅಶ್ವತ್ಥ ನಾರಾಯಣಗೆ ಬಿಗ್ ಶಾಕ್!ತೆಲುಗುವಿನ ಮೆಗಾ ಸ್ಟಾರ್ ಚಿರಂಜೀವಿ ಮತ್ತೆ ಕನ್ನಡದಲ್ಲಿ ನಟಿಸುತ್ತಾರ.? ಯಾರ ಜೊತೆ.?--ಅಂಬಿಗರ ಚೌಡಯ್ಯಅವರ ವಚನ …!ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನ