LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಗನವಾಡಿ 207 ಹುದ್ದೆಗಳಿಗೆ ಅರ್ಜಿ ಅಹ್ವಾನ..!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಾಮರಾಜನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು.
























ಇಲಾಖೆ ಹೆಸರು  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ WCD Chamarajanagar Recruitment 2024
ಹುದ್ದೆಗಳ ಹೆಸರು  ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು
ಒಟ್ಟು ಹುದ್ದೆಗಳು  207
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ (Online)
ಉದ್ಯೋಗ ಸ್ಥಳ  ಚಾಮರಾಜನಗರ ಜಿಲ್ಲೆಯ















ಹುದ್ದೆಗಳ ಹೆಸರು ಮತ್ತು ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆಯರು 80
ಅಂಗನವಾಡಿ ಕಾರ್ಯಕರ್ತೆಯರು 127

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.







ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ಗೌರವ ಧನ :
ಅಂಗನವಾಡಿ ಕಾರ್ಯಕರ್ತೆ :ರೂ.10,000/-
ಅಂಗನವಾಡಿ ಸಹಾಯಕಿ : ರೂ.5,000/-

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -  27 ನವೆಂಬರ್ 2024
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST