LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಚೆ ಇಲಾಖೆಯಲ್ಲಿ 44,228 ಹುದ್ದೆಗೆ ಅರ್ಜಿ ಸಲ್ಲಿಕೆ

ಭಾರತೀಯ ಅಂಚೆ ಇಲಾಖೆ ದೇಶಾದ್ಯಂತ ಖಾಲಿಯಿರುವ 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.
ಗ್ರಾಮೀಣ ಡಾಕ್‌ ಸೇವಕ್‌, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ &ಸಹಾಯಕ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆಗಳು
ಇದಾಗಿದ್ದು, ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಜು.15 ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಆಗಸ್ಟ್‌ 5 ಕೊನೆಯ ದಿನ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ವಯೋಮಿತಿ ನಿಗದಿಯಾಗಿದೆ.
ಮೀಸಲಾತಿಗೆ ಅನುಗುಣ ವಯೋಮಿತಿಯಲ್ಲಿ ಸಡಿಲಿಕೆಯಿದೆ. ಮಾಹಿತಿಗೆ ಸೋರ್ಸ್‌ ಲಿಂಕ್‌ ಕ್ಲಿಕ್‌ ಮಾಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST