LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಕ್ಟೋಬರ್ 20 ರಂದು ಬೃಹತ್ ಉದ್ಯೋಗ ಮೇಳ..!

ದಾವಣಗೆರೆ: ಎನ್‍ಐಇಎಲ್‍ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20 ರಂದು ಬೆಂಗಳೂರು ನಗರ ಜಿಲ್ಲೆಯ ಕೆಎಲ್‍ಎಫ್ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ ಬೆಂಗಳೂರು ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್ ಮಧ್ಯಮ ಹಾಗೂ ಸಣ್ಣ ಉದ್ಯೋಗಧಾತರ ಸಂಸ್ಥೆಗಳು ಭಾಗವಹಿಸಲಿವೆ. ಆಸಕ್ತ ಅಭ್ಯರ್ಥಿಗಳು http://jobfair.callcut.nielit.in/ ಆನ್‍ಲೈನ್ ಮೂಲಕ ಅಥವಾ ಕ್ಯೂ.ಆರ್.ಕೋಡ್ ಸ್ಕ್ಯಾನ್ ಮಾಡಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಶಿವಕುಮಾರ ಮಲ್ಲಾಡದ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST