LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಕ್ರಮವಾಗಿ ಸಾಗಿಸುತ್ತಿದ್ದ 9 ಕೆಜಿಗೂ ಅಧಿಕ ಚಿನ್ನ ಜಪ್ತಿ- ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

ಮುಂಬೈ : ಅಕ್ರಮವಾಗಿ ಸಾಗುತ್ತಿದ್ದ7.69 ಕೋಟಿ ರೂ. ಮೌಲ್ಯದ 9487 ಗ್ರಾಂ (9.48 ಕೆಜಿ) ಚಿನ್ನವನ್ನು ವಶಕ್ಕೆ ಪಡೆದು ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಇಬ್ಬರು ಪ್ರಯಾಣಿಕರನ್ನು ಪೊಲೀಸರು ಬಂಧಿಸಿದ್ದಾರೆ.

ಐಎಕ್ಸ್ 1762 ವಿಮಾನದಲ್ಲಿ ಜೈಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರೂ ಪ್ರಯಾಣಿಕರು ಕಳ್ಳತನ ಮಾಡಿದ್ದ ಚಿನ್ನವನ್ನು ವಿಮಾನದಲ್ಲಿ ಬಚ್ಚಿಟ್ಟಿದ್ದೇವು ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೇ ಇಬ್ಬರು ಪ್ರಯಾಣಿಕರು ನಕಲಿ ಗುರುತಿನ ಚೀಟಿ ಉಪಯೋಗಿಸಿ ಪ್ರಯಾಣ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಮುಂಬೈ ಡಿಆರ್‌ಐ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಥೈಲ್ಯಾಂಡ್‌ನಲ್ಲಿ ಭಾರತೀಯ ಪ್ರವಾಸಿಗನ ಮೇಲೆ ಹುಲಿ ದಾಳಿSSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: 'DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ'- ಸಿಎಂ ಸೂಚನೆರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ಮುಂದಿನ 3 ದಿನಗಳ ಕಾಲ ಭಾರೀ ಮಳೆ..! 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ - 1,000 ರೂ.ಗೆ ಏರಿಕೆಸೋಷಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಪ್ರಕರಣ ದಾಖಲುಮಂಗಳೂರು: ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗೆ ಲಂಚ ನೀಡಲು ಬಂದ ಅಧಿಕಾರಿ ಅರೆಸ್ಟ್ಯುದ್ಧನೌಕೆ, ಜಲಾಂತರ್ಗಾಮಿಗಳ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸಿದ ಇಂಜಿನಿಯರ್‌ ಬಂಧನಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮತ್ತೆ ಇಬ್ಬರ ಬಂಧನ..!5 ಕೋಟಿ ಲಂಚದ ಬೇಡಿಕೆ- ಒಡಿಶಾದಲ್ಲಿ ಇಡಿ ಅಧಿಕಾರಿಯನ್ನು ಬಂಧಿಸಿದ ಸಿಬಿಐ