LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಕ್ರಮ ಮರ ಕಡಿತ ಪ್ರಕರಣ – ಬಿಜೆಸಿ ಸಂಸದ ಪ್ರತಾಪ್ ಸಿಂಹ ಸಹೋದರನಿಗೆ ಜಾಮೀನು ಮಂಜೂರು

ಹಾಸನ : ಅರಣ್ಯ ಇಲಾಖೆಯಿಂದ ಪರ್ಮಿಶನ್ ತೆಗೆದುಕೊಳ್ಳದೆ ಅಕ್ರಮವಾಗಿ ಮರ ಕಡಿತ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರಾಗಿದೆ.

ನಂದಗೋಡನಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರ ಕಡಿದು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ಸಹೋದರ ವಿಕ್ರಂ ಸಿಂಹಗೆ ಜಾಮೀನು ನೀಡಿ ಬೇಲೂರಿನ ಸೀನಿಯರ್​ ಸಿವಿಲ್ ಜಡ್ಜ್​​ ಆದೇಶ ಹೊರಡಿಸಿದೆ. ವಿಕ್ರಂ ಪರ ವಕೀಲ ಚಂದ್ರೇಗೌಡ, ಧರ್ಮೇಗೌಡ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ಹಾಸನ ‌ಜಡ್ಜ್​​​ ಮನೆಯಿಂದ ವಕೀಲರ ಜೊತೆ ವಿಕ್ರಂ ಸಿಂಹ ಹೊರಬಂದಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಕ್ರಂ ಸಿಂಹ, ‘ನನ್ನ ವಿರುದ್ಧ ಎಷ್ಟು ಪಿತೂರಿ ಮಾಡ್ತಿದ್ದಾರೆ ಎಂಬುದನ್ನ ಟೈಮ್ ಬರಲಿ ಎಲ್ಲದನ್ನೂ ಹೇಳಲುತ್ತೇನೆ. ಹೇಳಲು ತುಂಬಾ ವಿಷಯಗಳಿವೆ. ವ್ಯವಸ್ಥಿತವಾಗಿ ನನ್ನನ್ನ ಮುಗಿಸುವುದಕ್ಕಾಗಿ ಪ್ರಯತ್ನ ಮಾಡ್ತಿದ್ದಾರೆ. ನಮ್ಮ ಬ್ರದರ್​​ನ ಟಾರ್ಗೆಟ್​ ಮಾಡ್ತಿದ್ದಾರೆ, ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಆಕ್ರೋಶ ಹೊರಹಾಕಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪಘಾತಕ್ಕೆ ಕಾರಣವಾಗುವ ಚಾಲಕರಿಗೆ ಕನಿಷ್ಟ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜಕ್ಕೆ ಅನ್ಯಾಯ: ಹೈಕೋರ್ಟ್ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ದ್ವಿತೀಯಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮನೆಯಲ್ಲಿ ಸುಖ ಶಾಂತಿಗಾಗಿ ಗಂಡ ಹೆಂಡತಿ ಜಗಳ ಇದ್ದರೂ ಮೆಣಸಿನಕಾಯಿ ನಿಂಬೆಹಣ್ಣು ಈ ತಂತ್ರ ಮಾಡಿ ಸಾಕುಸೈಡ್ ಎಫೆಕ್ಟ್ ಗುಮಾನಿ : ಕೋವಿಶೀಲ್ಡ್ ಲಸಿಕೆ ವಾಪಸ್ ಪಡೆಯುತ್ತಿರುವ ಆಸ್ಟ್ರಾಜೆನೆಕಾ ಸಂಸ್ಥೆಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಕ್ಷಣಗಣನೆ- ಸಮಯ, ವೆಬ್‌ಸೈಟ್ ವಿವರರುಚಿಕರವಾದ ‘ಆಲೂ-ಪಾಲಕ್’ ಬಿರಿಯಾನಿಕೆಪಿಸಿಎಲ್ ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಪರೀಕ್ಷೆ ಬರೆದವರ ಗಮನಕ್ಕೆ.!ಸಚಿವ ಹೆಚ್.ಡಿ ರೇವಣ್ಣಗೆ ಜೈಲಿನಲ್ಲಿ ಕೊಟ್ಟ ನಂಬರ್  4567.!ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ.! ಈ ವೆಬ್ ನಲ್ಲಿ ನೋಡಬಹುದು.!