LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಸದನ

ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಿದ್ದು, ಕಲಾಪದ ಮೊದಲ ಹಂತದಲ್ಲೇ ಅಗಲಿದ 14 ಮಂದಿ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ, ಮಾಜಿ ಸಚಿವ ಶೀನಿವಾಸ್ ಪ್ರಸಾದ್, ಮಾಜಿ ಶಾಸಕ ಕೇಶವ ಮೂರ್ತಿ, ಬೆಳ್ತಂಗಡಿಯ ಮಾಜಿ ಶಾಸಕ ವಸಂತ್ ಬಂಗೇರ, ಸೇರಿದಂತೆ ಅನೇಕ ರಾಜಕೀಯ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಚಿತ್ರರಂಗದವರಾದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಹಾಗೂ ನಿರೂಪಕಿ ಅಪರ್ಣಾ ಅವರಿಗೆ ಸಂತಾಪ ಸೂಚಿಸಲಾಯಿತು. ಜೊತೆಗೆ ಸಾಹಿತಿ ಕಮಲ ಹಂಪನಾ ಹಾಗೂ ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅವರಿಗೆ ಸಂತಾಪ ಸೂಚಿಸಲಾಯಿತು.

ಕರ್ನಾಟಕ ವಿಧಾನಮಂಡಲ 16ನೇ ಅಧಿವೇಶನ ಇಂದು ಆರಂಭವಾಗಿದೆ. ಮುಡಾ, ವಾಲ್ಮೀಕಿ ಅಕ್ರಮಗಳ ಆರೋಪಗಳ ಮಧ್ಯೆ ಈ ಬಾರಿಯ ಕಲಾಪ ಪ್ರಾರಂಭವಾಗಿದೆ. ಹಗರಣಗಳ ಅಸ್ತ್ರಗಳನ್ನೇ ಮುಂದಿಟ್ಟುಕೊಂಡು ವಿಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕದನಕ್ಕೆ ಸಿದ್ಧವಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ