LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಅಜ್ಜಂಪಿರ್ ಖಾದ್ರಿಗೆ ಬುದ್ದಿ ಮತ್ತು ಮರ್ಯಾದೆ ಇಲ್ಲ'- ಯತ್ನಾಳ್

ಬೆಳಗಾವಿ : ಕಾಂಗ್ರೆಸ್ ಮುಖಂಡ ಅಜ್ಜಂಪಿರ್ ಖಾದ್ರಿಗೆ ಬುದ್ದಿ ಮತ್ತು ಮರ್ಯಾದೆ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದು, ಅವರು ಡಾ. ಬಿಆರ್ ಅಂಬೇಡ್ಕರ್ ಅವರು ಇಸ್ಲಾಂ ಧರ್ಮಕ್ಕೆ ಸೇರಲು ಸಿದ್ಧತೆ ಮಾಡಿಕೊಂಡಿದ್ದರೂ ಎಂಬ ಖಾದ್ರಿ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ.

ಅಜ್ಜಂಪಿರ್ ಖಾದ್ರಿ, ಡಾ. ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಅಧ್ಯಯನ ಮಾಡಿಲ್ಲ. ಡಾ. ಬಿಆರ್ ಅಂಬೇಡ್ಕರ್ ಅವರು ಇಸ್ಲಾಂ ಧರ್ಮಕ್ಕೆ ಸೇರಲು ಎಂದೂ ಬಯಸಿಲ್ಲ. ಡಾ. ಬಿಆರ್ ಅಂಬೇಡ್ಕರ್ ಅವರು ಹಿಂದೂ ವಿರೋಧಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.

ನಮ್ಮ ಜನ ಅಂಬೇಡ್ಕರ್ ಅವರ ವಿಚಾರಧಾರೆ ಓದಿಲ್ಲ. ಅದೇ ಈ ದೇಶದ ದುರ್ದೈವ. ನಮ್ಮ ಜನರು ಬರೀ ಗಾಂಧಿ ಬೆನ್ನು ಹತ್ತಿದ್ದಾರೆ. ಗಾಂಧಿಗಿಂತ ಶ್ರೇಷ್ಠ ಮನುಷ್ಯ ಅಂಬೇಡ್ಕರ್ ಅವರು. ಗಾಂಧಿಗೆ ಮಹಾತ್ಮ, ರಾಷ್ಟ್ರಪಿತ ಅನ್ನಬೇಡಿ ಅಂತ ಅಂಬೇಡ್ಕರ್ ಅವರು ಅವಾಗಲೇ ಹೇಳಿದ್ದರು. ರಾಷ್ಟ್ರಪಿತ ಹೇಗೆ ಆಗುತ್ತಾರೆ? ದೇಶಕ್ಕೆ ಗಂಡ ಇರ್ತಾನಾ? ಅಂತ ಅಂಬೇಡ್ಕರ್ ಅವರು ಹೇಳಿದ್ದರು ಎಂದು ತಿಳಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಪ್ರಕರಣ: ಸಾಮಾಜಿಕ ಹೋರಾಟಗಾರ ಜಯಂತ್ ಮತ್ತೊಂದು ದೂರು.!RSS ವಿರುದ್ಧ ದಾಳಿ ಮಾಡಿದ್ರೆ ಸಿದ್ದರಾಮಯ್ಯ ‘ಸಿಎಂ ಕುರ್ಚಿ’ ಉಳಿಯುವುದು ‘ಗ್ಯಾರಂಟಿ’!ಐದು ತಿಂಗಳ ಗರ್ಭಿಣಿ ಕೈದಿ ಆಸ್ಪತ್ರೆಯಲ್ಲಿ ಪೋಲೀಸರನ್ನು ತಳ್ಳಿ ಪರಾರಿಸ್ಯಾಂಡಲ್‌ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು!ಕರ್ನಾಟಕದಲ್ಲಿ ದ್ವಿಭಾಷಾ ಮಾದರಿಯೊಂದಿಗೆ ಹೊಸ ಶಿಕ್ಷಣ ನೀತಿ ಜಾರಿಗೆಮಂಗಳೂರು: ಕಾರಿನಲ್ಲಿ ಬಂದು ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರಶ್ರೀಲಂಕಾ ಕ್ರಿಕೆಟಿಗನಿಗೆ 5 ವರ್ಷಗಳ ನಿಷೇಧ'ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸದ ಹೊರತು ನಮ್ಮ ನಡುವೆ ಒಪ್ಪಂದವಿಲ್ಲ'- ಡೊನಾಲ್ಡ್ ಟ್ರಂಪ್‌ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಿ 18.5 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ