LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಡ್ವಾಣಿ ಆರೋಗ್ಯ ದಲ್ಲಿ ತುಸು ಏರು ಪೇರು: ಏಮ್ಸ್ ಆಸ್ಪತ್ರೆಗೆ ದಾಖಲು.!

 

ನವದೆಹಲಿ: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆ ಏಮ್ಸ್​​ಗೆ ಬುಧವಾರ ರಾತ್ರಿ ಮಾಜಿ ಉಪ ಪ್ರಧಾನಿ, ಭಾರತ ರತ್ನ ಎಲ್‌ಕೆ ಅಡ್ವಾಣಿ ಅವರನ್ನು ದಾಖಲಿಸಲಾಗಿದೆ. ಈ ಕುರಿತು ಏಮ್ಸ್ ಪ್ರಕಟಣೆ ಹೊರಡಿಸಿದೆ.

ಅಡ್ವಾಣಿ ಆರೋಗ್ಯ ಸ್ಥಿರವಾಗಿದೆ ಮತ್ತು ಸದ್ಯ ಅಬ್ಸರ್ವೇಷನ್​ನಲ್ಲಿದ್ದಾರೆ 96 ವರ್ಷ ವಯಸ್ಸಿನ ಅಡ್ವಾಣಿ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಆದರೆ, ಅವರ ಆರೋಗ್ಯ ಸ್ಥಿತಿಯ ಕುರಿತು ಆಸ್ಪತ್ರೆಯು ಹೆಚ್ಚಿನ ವಿವರ ನೀಡಿಲ್ಲ.

ಬುಧವಾರ ಸಂಜೆಯೇ ಅಡ್ವಾಣಿ ತುಸು ಅಸ್ವಸ್ಥರಾಗಿದ್ದಾರೆ. ಸಾಮಾನ್ಯವಾಗಿ ಅವರ ಆರೋಗ್ಯ ತಪಾಸಣೆಯನ್ನು ನಿಯಮಿತವಾಗಿ ಮನೆಯಲ್ಲಿಯೇ ಮಾಡಲಾಗುತ್ತದೆ. ಆದರೆ ಬುಧವಾರ ಸಂಜೆ, ಅವರು ಸ್ವಲ್ಪ ಅಸ್ವಸ್ಥರಾದರು. ನಂತರ ಅವರನ್ನು ಏಮ್ಸ್​​ಗೆ ಕರೆದುಕೊಂಡು ಹೋಗಿ, ಅಲ್ಲಿನ ವೃದ್ಧಾಪ್ಯ ವಿಭಾಗದ ವೈದ್ಯರ ಮೇಲ್ವಿಚಾರಣೆಯಲ್ಲಿ ಇರಿಸಲಾಯಿತು ಎಂದು ಮೂಲಗಳು ತಿಳಿಸಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳುಪತಂಜಲಿ ಬಾಬಾ ರಾಮ್‌ದೇವ್‌ ವಿರುದ್ದ ಜಾಮೀನು ರಹಿತ ಬಂಧನ ವಾರಂಟ್‌!!ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾಮಹಿಳೆಯ ಮೇಲೆ ಕರಡಿ ದಾಳಿ!!'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು