LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅನರ್ಹ ಆದೇಶಕ್ಕೆ ಮಧ್ಯಂತರ ತಡೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರನ್ನು ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದು, ಈ ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಮನವಿ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ, ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಪ್ರಜ್ವಲ್‌ ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಪ್ರಜ್ವಲ್‌ ರೇವಣ್ಣ ಅವರು ಚುನಾವಣೆಯಲ್ಲಿ ಅಕ್ರಮ ನಡೆಸಿ ಗೆಲುವು ಸಾಧಿಸಿದ್ದಾರೆ. ಅವರ ಸದಸ್ಯತ್ವವನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಅನರ್ಹಗೊಳಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲುನಾಳೆಯಿಂದ ಮಂಗಳೂರು - ಮಡಗಾಂವ್ ವಂದೇ ಭಾರತ್‌ ರೈಲು ಆರಂಭಪಾಕಿಸ್ತಾನದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ನಿಷೇಧ: ಪ್ರಧಾನಿ ಘೋಷಣೆಐಪಿಎಲ್‌ ಆಟಗಾರ, ಐಪಿಎಸ್‌ ಅಧಿಕಾರಿ ಎಂಬ ಸೋಗಿನಲ್ಲಿ ವಂಚನೆ : ಆರೋಪಿ ಬಂಧನ