LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅನಾರೋಗ್ಯ ನೆಪವೊಡ್ಡಿ ಸಾಮೂಹಿಕ ರಜೆ ತೆಗೆದುಕೊಂಡಿದ್ದ ಸಿಬ್ಬಂದಿಗೆ ಬಿಗ್‌ ಶಾಕ್ : ಕೆಲಸದಿಂದಲೇ ವಜಾಗೊಳಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್

ನವದೆಹಲಿ: ಅನಾರೋಗ್ಯದ ಕಾರಣ ನೀಡಿ ಸಾಮೂಹಿಕ ರಜೆ ತೆಗೆದುಕೊಂಡಿದ್ದ ಸಿಬ್ಬಂದಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಬಿಗ್ ಶಾಕ್ ನೀಡಿದ್ದು, ಕೆಲಸದಿಂದಲೇ ವಜಾಗೊಳಿಸಿದೆ.

ಮಂಗಳವಾರ, ಏರ್ ಇಂಡಿಯಾದ 200 ಕ್ಕೂ ಹೆಚ್ಚು ಕ್ಯಾಬಿನ್ ಸಿಬ್ಬಂದಿ ಸಾಮೂಹಿಕ ಅನಾರೋಗ್ಯದ ಮೇಲೆ ರಜೆಗೆ ತೆರಳಿದ್ದರು, ಈ ಕಾರಣದಿಂದಾಗಿ ಬುಧವಾರ 70 ಕ್ಕೂ ಹೆಚ್ಚು ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಇಂದೂ ಕೂಡ ಏರ್ ಇಂಡಿಯಾ ವಿಮಾನಗಳು ಕಡಿಮೆ ಕಾರ್ಯನಿರ್ವಹಿಸಲಿವೆ ಎಂದು ಹೇಳಲಾಗುತ್ತಿದೆ.

ನೌಕರರ ರಜೆಯು ಏರ್‌ ಇಂಡಿಯಾ ಸಂಚಾರದ ಮೇಲೆ ಪರಿಣಾಮ ಬೀರಿರುವುದರಿಂದ ರಜೆಯ ಮೇಲೆ ತೆರಳಿದ್ದ ನೌಕಕರನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಜಾಗೊಳಿಸಿದೆ. ಒಟ್ಟು 35 ಮಂದಿ ನೌಕರರಿಗೆ ವಜಾ ಪತ್ರ ನೀಡಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳೂರು: ತಲೆಗೆ ಕಲ್ಲು ಎತ್ತಿ ಹಾಕಿ ಖಾಸಗಿ ಬಸ್ ನಿರ್ವಾಹಕನ ಕೊಲೆ3ನೇ ತರಗತಿ ಬಾಲಕಿಯೊಂದಿಗೆ ಅನುಚಿತ ವರ್ತನೆ; ಶಿಕ್ಷಕ ಅರೇಸ್ಟ್ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಬಿ. ವೈ. ವಿಜಯೇಂದ್ರ ಭೇಟಿ..!!ರೇಣುಕಾ ಸ್ವಾಮಿ ಪತ್ನಿಗೆ ಗಂಡು ಮಗು ಜನನ..!!ಬಿದಿರಿನ ಕಡ್ಡಿಯ ಸಹಾಯದಿಂದ ಕಾಳಿ ದೇವಿಯ ಶಕ್ತಿಯಿಂದ ಈ ರೀತಿಯಾಗಿ ಶತ್ರುನಾಶದ ತಂತ್ರ ಮಾಡಬಹುದು!ಜೇನುತುಪ್ಪದೊಂದಿಗೆ ಈ ಆಹಾರ ಪದಾರ್ಥಗಳನ್ನು ಸೇರಿಸಿ ತಿನ್ನಬೇಡಿ.!ರಾಜ್ಯೋತ್ಸವದಲ್ಲಿ ಎಲ್ಲ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಲು ಸೂಚನೆ.!ಇಂದು ಹಲವು ರಾಜ್ಯದಲ್ಲಿ ಭಾರೀ ಮಳೆ .! ಕರ್ನಾಟಕದ ಈ ಜಿಲ್ಲೆಗಳೂ ಸೇರಿವೆ. !ವಚನ- --ಜಕ್ಕಣಯ್ಯ .!ರಾಜ್ಯ ಸರ್ಕಾರ ವಜಾಕ್ಕೆ ರಾಷ್ಟ್ರಪತಿಗೆ ಮನವಿ : ಬಿ.ವೈ.ವಿಜಯೇಂದ್ರ