LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಅನಿಷ್ಠ ಸರ್ಕಾರದ ವಿರುದ್ದ ಹೋರಾಟಕ್ಕೆ ಮೈತ್ರಿ ಅನಿವಾರ್ಯ': ಬಸವರಾಜ ಬೊಮ್ಮಾಯಿ

ಬೆಂಗಳೂರು: ಈ ಅನಿಷ್ಟ ಸರ್ಕಾರದ ವಿರುದ್ಧ ಹೋರಾಟ ಅವಶ್ಯಕತೆ ಇದೆ. ಹಾಗಾಗಿ ಜೆಡಿಎಸ್ ಜೊತೆ ಮೈತ್ರಿ ಅನಿವಾರ್ಯ ಎಂದು ಮಾಜಿ ಮುಖ್ಯಮಮತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಟೀಕೆ ಎರಡೂ ಪಕ್ಷಗಳು ಅಸಹಾಯಕವಾಗಿವೆ ಎಂದು ಕಾಂಗ್ರೆಸ್ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ಐಎನ್ ಡಿಐಎ ಒಕ್ಕೂಟ ಒಗ್ಗಟ್ಟಾಗಿದ್ದಾರೆ. ಒಬ್ಬರಿಗೊಬ್ಬರು ಆಗದ ಮಮತಾ ಬ್ಯಾನರ್ಜಿ, ಸಿಪಿಐ, ಸಿಪಿಎಂ, ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಎಲ್ಲರೂ ಒಟ್ಟಾಗಿದ್ದಾರೆ. ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿವೆ, ಹಾಗಾದರೆ ಅವು ಅಸಹಾಯಕರಾ? ರಾಜಕಾರಣದ ಇತಿಹಾಸದಲ್ಲಿ ಅನೇಕ ಬದಲಾವಣೆ ಆಗಿದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅಡ್ವಾಣಿ ಅವರನ್ನು ಭೇಟಿ ಆಗಿದ್ದರು ಎಂಬ ಬಿ.ಕೆ. ಹರಿಪ್ರಸಾದ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಸಿದ್ದರಾಮಯ್ಯ ನವರೇ ಉತ್ತರ ನೀಡಿದ್ದಾರೆ. ನಾಯಕರ ಭೇಟಿ ಮಾಡಿದರೆ ಸಿದ್ಧಾಂತ ಬದಲಾಗುವುದಿ ಹೇಳಿದ್ದಾರೆ. ಅದರ ಅರ್ಥ ಏನು ಎಂದು ಪ್ರಶ್ನಿಸಿದರು‌

ಇದೇ ವೇಳೆ, ಇಂದಿನಿಂದ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಅಂತ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಸರ್ಕಾರ ತನ್ನ ಮಾತಿಗೆಎಷ್ಟು ಗಟ್ಟಿಯಾಗಿ ನಿಲ್ಲುತ್ತಾರೆ ಎಂದು ನೋಡೊಣ ಎಂದರು.

ಸಚಿವ ಡಿ. ಸುಧಾಕರ್ ಮೇಲೆ ವಿರುದ್ಧ ಎಫ್ ಐಆರ್ ಆಗಿದ್ದುಈ ಬಗ್ಗೆ ತನಿಖೆ ಆಗಬೇಕು ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಂಟಕವಾದ ಹೊಸ ಮೊಬೈಲ್‌- ಬ್ಲಾಸ್ಟ್‌ ಆಗಿ ಯುವಕ ಸೇರಿದ ಆಸ್ಪತ್ರೆ!'ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ, ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ'-ಡಿಸಿಎಂಸೈಬರ್ ವಂಚಕರ ಬಲೆಗೆ ಬಿದ್ದ ನಟಿ ಅಂಜಲಿ ಪಾಟೀಲ್ - 5.79 ಲಕ್ಷ ರೂ. ಪಂಗನಾಮನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ - ರಾಷ್ಟ್ರಪತಿಗೆ ತಮಿಳುನಾಡು IRS ಅಧಿಕಾರಿ ಪತ್ರ'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆJOB NEWS : 2250 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ'ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ': ಡಿಸಿಎಂಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ - ರಾಜ್ಯ ಬಿಜೆಪಿ ನಾಯಕರಿಂದ ಆಕ್ರೋಶಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಇದ್ದರು ಸಹ ವರ್ಗಾವಣೆಯಾಗಿಲ್ಲವೆ? ಇಲ್ಲಿದೆ ಅದರ ಪೂರ್ತಿ ವಿವರಮಕ್ಕಳು ಹೂ ಕಿತ್ತರೆಂದು ಅಂಗನವಾಡಿ ಶಿಕ್ಷಕಿಯ ಮೂಗು ಕತ್ತರಿಸಿದ ವ್ಯಕ್ತಿ