LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆ

ಬೀದರ್: ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿಯನ್ನೇ ಪತ್ನಿ ಹಾಗೂ ಪ್ರಿಯಕರ ಸೇರಿ ‌ಕೊಲೆ ಮಾಡಿದ ಪ್ರಕರಣವನ್ನು ಬೀದರ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಮಿತ್‌ ಕೊಲೆಯಾಗಿದ್ದು, ಪೊಲೀಸರು ಈಗ ಪತ್ನಿ ಚೈತ್ರಾ, ಆಕೆಯ ಗೆಳೆಯ ರವಿ ಪಾಟೀಲ್ ಅಲ್ಲದೇ ಕೃತ್ಯಕ್ಕೆ ಸಹಕಾರ ನೀಡಿದ ಸಿಕ್ಕಿಂದರ್ ಶಾಹಾ, ವೆಂಕಟ್ ಗಿರಿಮಾತೆ ಮತ್ತು ಆಕಾಶ್ ಅವರನ್ನು ಬಂಧಿಸಿದ್ದಾರೆ.

ಪೊಲೀಸರು ಈಗ ಕೃತ್ಯಕ್ಕೆ ಬಳಸಿದ ರಾಡ್, ಮೊಬೈಲ್‌ ಹಾಗೂ ಕೊಲೆ ಮಾಡಲು ಸಹಚರರಿಗೆ ನೀಡಿದ ಮುಂಗಡ ಹಣವನ್ನು ಜಪ್ತಿ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಜಲಿ ಹತ್ಯೆ ಕೇಸ್: 'ನಿತ್ಯ ನಡೆಯುವ ಕೆಲಸಗಳು ನಮಗೆ ಗೊತ್ತಾಗುವುದಿಲ್ಲ'- ಸಂತೋಷ್ ಲಾಡ್'ದೇವರಾಜೇಗೌಡನಿಗೆ ತಲೆ ಕೆಟ್ಟಿದೆ,ಆಸ್ಪತ್ರೆಗೆ ಸೇರಿಸಬೇಕು'- ಡಿಕೆ ಶಿವಕುಮಾರ್'ಪ್ರಜ್ವಲ್ ಮಾಡಿರುವುದು ಸಾಬೀತಾದರೆ ಸರ್ಕಾರ ಕ್ರಮ ಜರುಗಿಸಲಿ'- ಎಚ್‌.ಡಿ. ದೇವೇಗೌಡ'CD' ಶಿವಕುಮಾರ್ ಪೆನ್‌ಡ್ರೈವ್ ಗ್ಯಾಂಗ್ - ದೇವರಾಜೇಗೌಡ ಹೇಳಿಕೆ ಬೆನ್ನಲ್ಲೆ ಜೆಡಿಎಸ್‌ನಿಂದ ಟ್ವೀಟ್ ಸಮರಸಿಎಂ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅರೆಸ್ಟ್ ..!ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭಜರ್ಮನಿಯಿಂದ ಲಂಡನ್‌ಗೆ ಪ್ರಯಾಣ ಬೆಳಸಿದ ಪ್ರಜ್ವಲ್‌ ರೇವಣ್ಣದೆಹಲಿ ಮದ್ಯ ನೀತಿ ಪ್ರಕರಣ: ರಾಜಕೀಯ ಪಕ್ಷವೊಂದನ್ನು ಆರೋಪಿಯನ್ನಾಗಿಸಿದ ದೇಶದ ಮೊದಲ ಕೇಸ್‌ಇವರಿಗೆ ಸಿಗಲ್ಲ ಪಿಎಂ ಕಿಸಾನ್‌ 17ನೇ ಕಂತಿನ ಹಣ