LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆಗೆ ಸಿಎಂ ಇಂದು ಚಾಲನೆ

ಬೆಂಗಳೂರು:ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸುವ 3ನೇ ಗ್ಯಾರಂಟಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರೆಯಲಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಜೆ 5ಗಂಟೆಗೆ ಸಾಂಕೇತಿಕವಾಗಿ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.

https://bcsuddi.com/%e0%b2%85%e0%b2%a6%e0%b3%83%e0%b2%b7%e0%b3%8d%e0%b2%9f%e0%b2%a6-%e0%b2%b8%e0%b2%82%e0%b2%95%e0%b3%87%e0%b2%a4%e0%b2%97%e0%b2%b3%e0%b3%81%e0%b2%87%e0%b2%82%e0%b2%a4%e0%b2%b9-%e0%b2%b8%e0%b2%82%e0%b2%95/

ಅನ್ನಭಾಗ್ಯದಲ್ಲಿ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡಲು ಸಾಧ್ಯವಾಗದ ಹಿನ್ನೆಲೆ ಅದರ ಬದಲು ಪ್ರತಿ ಕೆಜಿಗೆ 34ರೂ.ನಂತೆ ಒಟ್ಟು 170 ರೂ.ವನ್ನು ಕುಟುಂಬ ಸದಸ್ಯರ ಖಾತೆಗೆ ಜಮೆ ಮಾಡಲಾಗುವುದು. ಈ ಯೋಜನೆಗೆ ಒಟ್ಟು 1.28 ಕೋಟಿ ಕಾರ್ಡ್‌ದಾರರು ಅರ್ಹರಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂಜಾರ್ಖಂಡ್‌: ರೈಲು ಹಳಿ ಸ್ಫೋಟಿಸಿದ ನಕ್ಸಲರು-ತಪ್ಪಿದ ಅನಾಹುತಪ್ರೇಗ್ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿ: 15 ಮಂದಿ ಸಾವು