LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಪ್ರಾಪ್ತ ದ್ವಿಚಕ್ರ ಚಾಲಕರಿಗೆ ಸಿಹಿ ಸುದ್ದಿ: ವಾಹನ ಚಲಾವಣೆಯಲ್ಲಿ ನಿಯಮ ಬದಲು- ಹೊಸ ನಿಯಮವೇನು..?

18 ವರ್ಷ ಮೀರದ ಅಪ್ರಾಪ್ತ ವಯಸ್ಕರು ಯಾವುದೇ ವಾಹನ ಚಲಾಯಿಸುವಂತಿಲ್ಲ. ಆದರೆ, ಈ ನಿಯಮದಲ್ಲಿ ಬದಲಾವಣೆ ಮಾಡಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ತಂದಿದೆ.

ದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಉತ್ತೇಜನ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ. 16 ವರ್ಷ ಪೂರ್ಣಗೊಂಡ ಚಾಲಕರಿಗೆ ಸಾರ್ವಜನಿಕ ರಸ್ತೆಯಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಆದರೆ, ಇ ವಾಹನದ ಗರಿಷ್ಟ ವೇಗದ ಮಿತಿ 25 ಕಿಲೋ ಮೀಟರ್, ಸ್ಕೂಟರ್ ಸಾಮರ್ಥ್ಯ 50 ಸಿಸಿ ಮೋಟಾರ್ ಶಕ್ತಿ ಗರಿಷ್ಟ 1500 ವ್ಯಾಟ್‌ಗೆ ಸೀಮಿತವಾಗಿರಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ನಿಗದಿಪಡಿಸಿದೆ. ಈ ಸಂಬಂಧ ರಸ್ತೆ ಸಾರಿಗೆ ನಿಯಮಗಳಿಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ.

ಈ ನಿರ್ಧಾರದಿಂದ ಶಾಲೆ, ಕಾಲೇಜು, ಮನೆಪಾಠಕ್ಕೆ ತೆರಳಲು ಹರೆಯದ ಬಾಲಕ-ಬಾಲಕಿಯವರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಕುರಿತು ವಿಧೇಯಕ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲು'ಗುಜರಾತ್ ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ'- ರಾಹುಲ್ ಗಾಂಧಿನಿಮಗೆ ಗೊತ್ತಿಲ್ಲದೇ ಯಾರಾದರೂ ನಿಮ್ಮ aadhar card ಬಳಸುತ್ತಿದ್ದಾರೆಯೇ.? ತಿಳಿದುಕೊಳ್ಳುವುದು ಹೇಗೆ.?? ಇಲ್ಲಿದೆ ಮಾಹಿತಿಬಜೆಟ್ ಎಫೆಕ್ಟ್: ಅಬಕಾರಿ ಇಲಾಖೆಗೆ 36,500 ಕೋಟಿ ಗುರಿ ನಿಗದಿ..!! ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಆಘಾತಸೊಳ್ಳೆ ಓಡಿಸಲು ಕಾಯಿಲ್ ಬಳಸುವ ಮುನ್ನ ಈ ಅಪಾಯಗಳನ್ನು ತಿಳಿದುಕೊಳ್ಳಿಮಂಗಳೂರು: ವಿದ್ಯಾರ್ಥಿ ನಾಪತ್ತೆ ಪ್ರಕರಣ- ಕೂಂಬಿಂಗ್ ಕಾರ್ಯ ಆರಂಭ‘ಒಂದು ದೇಶ ಒಂದು ಚುನಾವಣೆ'ಯಿಂದ ರಾಷ್ಟ್ರಾಭಿವೃದ್ಧಿಗೆ ನೆರವು'- ವೆಂಕಯ್ಯ ನಾಯ್ಡು‘ನಾರಿ ಶಕ್ತಿ’ಗೆ ನಮೋ ನಮನ: ತನ್ನ ಎಕ್ಸ್ ಖಾತೆಯನ್ನು ಸಾಧಕ ಮಹಿಳೆಯರಿಗೆ ವಹಿಸಿದ ಪ್ರಧಾನಿ ಮೋದಿಗಣಿತದ ಮೂಲ ಇಸ್ಲಾಂ: ಕಾಂಗ್ರೆಸ್ ನಾಯಕಿ ಶಮಾರವರ ವಿವಾದಾತ್ಮಕ ಹೇಳಿಕೆ25 ಸಾವಿರ ಅಲ್ಪಸಂಖ್ಯಾತ ಬಾಲಕಿಯರಿಗೆ ಆತ್ಮರಕ್ಷಣಾ ತರಬೇತಿ