LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಬಕಾರಿ ನೀತಿ ಹಗರಣ: ಸಿಬಿಐ ಬಂಧನ ಪ್ರಶ್ನಿಸಿ ಹೈಕೋ ರ್ಟ್ ಮೆಟ್ಟೀಲೆರಿದ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ತಮ್ಮ ಬಂಧನ ಮತ್ತು ರಿಮ್ಯಾಂಡ್ ಆದೇಶವನ್ನು ಪ್ರಶ್ನಿಸಿ ಇಂದು ದೆಹಲಿ ಹೈಕೋ ರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಜುಲೈ 12ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲು ನ್ಯಾಯಾಲಯ ಶನಿವಾರ (ಜೂನ್ 29) ಆದೇಶಿಸಿತ್ತು. ಮೂರು ದಿನಗಳ ಕಸ್ಟಡಿ ವಿಚಾರಣಾ ಅವಧಿ ಮುಗಿದ ಬಳಿಕ ಕೇಜ್ರಿವಾಲ್ ಅವರನ್ನು ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಅವರ ಮುಂದೆ ಹಾಜರುಪಡಿಸಲಾಗಿತ್ತು.

ತನಿಖಾ ದೃಷ್ಟಿಯಿಂದ ಕೇಜ್ರಿವಾಲ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಬೇಕು ಎಂದು ಸಿಬಿಐ ಅರ್ಜಿ ಯಲ್ಲಿ ಕೋರಿತ್ತು. ಸಿಬಿಐ ಅರ್ಜಿ ಯನ್ನು ಅಂಗೀಕರಿಸಿದ ನ್ಯಾಯಾಧೀಶರು ಅವರಿಗೆ ಜುಲೈ 12ರವರೆಗೆ ನ್ಯಾಯಾಂ ಗ ಬಂಧನಕ್ಕೆ ಆದೇಶಿಸಿದರು. ಅರವಿಂದ ಕೇಜ್ರಿವಾಲ್ ಅವರನ್ನು ಜೂನ್ 26ರಂ ದು ಸಿಬಿಐ ಬಂಧಿಸಿತ್ತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿ