LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಭಿಮಾನಿಗಳನ್ನು ಸಮಾಧಾನಪಡಿಸಿದ ದರ್ಶನ್ ಪುತ್ರ

ಬೆಂಗಳೂರು: ದರ್ಶನ್ ಜೈಲಿನಿಂದ ಬಿಡುಗಡೆಯಾದ ನಂತರ ಅಭಿಮಾನಿಗಳು ತಡರಾತ್ರಿಯಾದರೂ ದರ್ಶನ್‌ ನೋಡಲು ವಿಜಯಲಕ್ಷ್ಮಿ ಮನೆ ಬಳಿ ಅಭಿಮಾನಿಗಳು ನೆರೆದಿದ್ದರು. ಸೇರಿದ್ದ ಅಭಿಮಾನಿಗಳು ‘ಡಿ ಬಾಸ್‌. ಡಿ ಬಾಸ್‌..’ ಎಂದು ಜೈಕಾರ ಕೂಗಿದರು. ಈ ವೇಳೆ ಅಭಿಮಾನಿಗಳನ್ನು ದರ್ಶನ್‌ ಪುತ್ರ ವಿನೀಶ್‌ ಸಮಾಧಾನ ಪಡಿಸಿದರು ಎಂದು ಹೇಳಲಾಗಿದೆ.

ಬಳ್ಳಾರಿ ಜೈಲಿನಿಂದ ಬಿಡುಗಡೆಯಾದ ದರ್ಶನ್‌ ನೇರವಾಗಿ ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮಿ ಮನೆಗೆ ಆಗಮಿಸಿದರು. ಈ ವೇಳೆ ನಿವಾಸದ ಬಳಿ ನೆರೆದಿದ್ದ ಅಭಿಮಾನಿಗಳನ್ನು ದರ್ಶನ್‌ ಪುತ್ರ ಭೇಟಿಯಾಗಿದ್ದಾರೆ.

ನಿವಾಸದಿಂದ ಆಚೆ ಬಂದು ದರ್ಶನ್ ಪುತ್ರ ವಿನೀಶ್ ಮುಖ್ಯರಸ್ತೆ ತನಕ ನಡೆದುಕೊಂಡು ಬಂದು ಅಭಿಮಾನಿಗಳನ್ನು ಸಮಾಧಾನಪಡಿಸಿದರು. ಅಭಿಮಾನಿಗಳತ್ತ ಕೈಬೀಸಿ ಸಂತೈಸಿದರು. ನಂತರ ಫ್ಯಾನ್ಸ್‌ ಅಭಿಮಾನಕ್ಕೆ ನಮಸ್ತೆ ಎಂದು ಸನ್ನೆ ಮಾಡಿದರು

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐದು ತಿಂಗಳ ಗರ್ಭಿಣಿ ಕೈದಿ ಆಸ್ಪತ್ರೆಯಲ್ಲಿ ಪೋಲೀಸರನ್ನು ತಳ್ಳಿ ಪರಾರಿಸ್ಯಾಂಡಲ್‌ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು!ಕರ್ನಾಟಕದಲ್ಲಿ ದ್ವಿಭಾಷಾ ಮಾದರಿಯೊಂದಿಗೆ ಹೊಸ ಶಿಕ್ಷಣ ನೀತಿ ಜಾರಿಗೆಮಂಗಳೂರು: ಕಾರಿನಲ್ಲಿ ಬಂದು ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರಶ್ರೀಲಂಕಾ ಕ್ರಿಕೆಟಿಗನಿಗೆ 5 ವರ್ಷಗಳ ನಿಷೇಧ'ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸದ ಹೊರತು ನಮ್ಮ ನಡುವೆ ಒಪ್ಪಂದವಿಲ್ಲ'- ಡೊನಾಲ್ಡ್ ಟ್ರಂಪ್‌ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಿ 18.5 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆಧರ್ಮಸ್ಥಳ “ಬುರುಡೆ” ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ಮಾಹಿತಿ ಸಿಗದಿದ್ದರೆ ಅನಾಮಿಕನ ವಿರುದ್ದ ಕ್ರಮ?ಕೈ ​ಶಾಸಕ ಸತೀಶ್​ ಸೈಲ್​ ಮನೆಯಲ್ಲಿ ಇಡಿ ಶೋಧ- 1.41 ಕೋಟಿ ರೂ., 6.75 ಕೆಜಿ ಚಿನ್ನ ವಶಕ್ಕೆ