LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಮಿತ್ ಶಾ ನೇತೃತ್ವದಲ್ಲಿ ನಕ್ಸಲ್ ಪೀಡಿತ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಸಭೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉನ್ನತ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ್ದಾರೆ.

ಛತ್ತೀ ಸಗಢದ ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿನ ಬಸ್ತರ್ ಅರಣ್ಯ ಪ್ರದೇಶದಲ್ಲಿ ಗುರುವಾರ ಮತ್ತು ಶುಕ್ರವಾರ ಕಾರ್ಯಾಚರಣೆ ನಡೆಸಿದ್ದ ಭದ್ರತಾ ಪಡೆಗಳು, 31 ನಕ್ಸಲರನ್ನು ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ , ಅಮಿತ್ ಶಾ ಸಭೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸಗಢ, ಒಡಿಶಾ, ತೆಲಂಗಾಣ, ಮಹಾರಾಷ್ಟ್ರ , ಜಾರ್ಖಂಡ್, ಬಿಹಾರ, ಆಂಧ್ರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ನಕ್ಸಲರ ಭೀತಿ ಹೆಚ್ಚಿದ್ದು, ಈ ರಾಜ್ಯಗಳೊಂದಿಗೆ ನಿಕಟ ಸಂಪರ್ಕ ದಲ್ಲಿರುವ ಕೇಂದ್ರ ಸಚಿವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉನ್ನತಾಧಿಕಾರಿಗಳು, ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಾವಣಗೆರೆ; ನಾಳೆ. ಫೆ.25 ರಂದು ಈಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!ವಿವಿಧ ಭಾಷೆಗಳಲ್ಲಿ ಶಾಸಕರಿಂದ ಪ್ರಮಾಣವಚನ; ಭಾಷಾ ವೈವಿಧ್ಯತೆಗೆ ಸಾಕ್ಷಿಯಾದ ಅಧಿವೇಶನ'ಕಂಡಕ್ಟರ್ ಮೇಲೆ ದಾಖಲಾಗಿರುವ ಪೋಕ್ಸೋ ಕೇಸ್ ಬಗ್ಗೆ ತನಿಖೆ ನಡೆಸುತ್ತೇವೆ'- ಲಕ್ಷ್ಮೀ ಹೆಬ್ಬಾಳ್ಕರ್'ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ವಿಜಯೇಂದ್ರ ಆಗ್ರಹ'ವಾಟ್ಸ್​ಆ್ಯಪ್ ಮೂಲಕವೂ ಪೊಲೀಸರಿಗೆ ದೂರು- ಇ-ಎಫ್‌ಐಆರ್ ದಾಖಲುದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರ್ವಿಂದರ್ ಸಿಂಗ್ ಲವ್ಲಿ ಪ್ರಮಾಣವಚನ ಸ್ವೀಕಾರ'ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ, ಆಂತರಿಕವಾಗಿ ವಿರೋಧಿಸುತ್ತಿದ್ದಾರೆ'- ಸಿಎಂಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ'ನಮ್ಮ ಕಂಡಕ್ಟರ್ ಮೇಲೆ ಬೇಕಂತಲೇ ಪೋಕ್ಸೋ ಕೇಸ್ ಕೊಟ್ಟಿದ್ದಾರೆ'- ಸಚಿವ ರಾಮಲಿಂಗಾರೆಡ್ಡಿಮಹಾಕುಂಭಮೇಳದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀರ್ಥಸ್ನಾನ