'ಅಮೃತವರ್ಷಿಣಿ' ಖ್ಯಾತಿಯ ನಟ ಶರತ್ ಬಾಬು ನಿಧನ
ಹೈದರಾಬಾದ್: 'ಅಮೃತವರ್ಷಿಣಿ' ಖ್ಯಾತಿಯ ಹಿರಿಯ ನಟ ಶರತ್ ಬಾಬು ನಿಧನರಾಗಿದ್ದಾರೆ. ಅವರು ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಹೈದರಾಬಾದ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಶರತ್ ಬಾಬು ನಿಧನಕ್ಕೆ ಸಿನಿ ಲೋಕದ ನಟ-ನಟಿಯರು ಕಂಬನಿ ಮಿಡಿದಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.