LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಮೆರಿಕ ವಿ.ವಿಯಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ- ಹಲವು ವಿದ್ಯಾರ್ಥಿಗಳು ಅರೆಸ್ಟ್‌

ವಾಷಿಂಗ್ಟನ್: ಅಮೆರಿಕದಾದ್ಯಂತ ಯೂನಿರ್ವಸಿಟಿಗಳಲ್ಲಿ ಪ್ಯಾಲೆಸ್ತೀನ್ ಪರ ಪ್ರತಿಭಟನೆಗಳು ತೀವ್ರಗೊಂಡಿದ್ದು,ನ್ಯೂಯಾರ್ಕ್‌ಸಿಟಿ
ಪೊಲೀಸರು ಕೊಲಂಬಿಯಾ ಯೂನಿರ್ವಸಿಟಿ ಮತ್ತು ಸಿಟಿ ಕಾಲೇಜಿನ ಸುಮಾರು 300 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಕ್ಯಾಲಿಫೋರ್ನಿಯಾ ಯೂನಿರ್ವಸಿಟಿಯಲ್ಲಿ ಘರ್ಷಣೆ ನಡೆದಿದ್ದು, 15 ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಇತ್ತೀಚೆಗೆ ಯೂನಿರ್ವಸಿಟಿ ಆವರಣದಲ್ಲಿ ತಾತ್ಕಾಲಿಕ ಟೆಂಟ್ ನಿರ್ಮಿಸಿ ಪ್ರತಿಭಟನೆ ನಡೆಯುತ್ತಿರುವುದು ಹೆಚ್ಚಳವಾಗುತ್ತಿದೆ. ತಕ್ಷಣವೇ ಗಾಜಾ ಯುದ್ಧ ನಿಲ್ಲಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಪ್ಯಾಲೆಸ್ತೀ ನ್ ಪರ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಮತ್ತೊಂದೆಡೆ ಪ್ರತಿಭಟನೆ ಇತರ ದೇಶಗಳಿಗೂ ವಿಸ್ತರಣೆಯಾಗ ತೊಡಗಿದೆ ಎಂದು ವರದಿ ತಿಳಿಸಿದೆ.

ಮ್ಯಾನ್ ಹಟ್ಟನ್ ನ ಫೋರ್ದಾಮ್ ಯೂನಿರ್ವಸಿಟಿಯೊಳಗೆ ಆಗಮಿಸಿರುವ ನ್ಯೂಯಾರ್ಕ್‌ಪೊಲೀಸ್ ಅಧಿಕಾರಿಗಳು ಆವರಣದೊಳಗೆ ತಾತ್ಕಾಲಿಕ ಟೆಂಟ್ ನಿರ್ಮಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರ್‌ಜಿ ಕರ್‌ನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ಗೆ ಸೆ.23 ರವರೆಗೆ ನ್ಯಾಯಾಂಗ ಬಂಧನಅಸಮರ್ಥ ಗೃಹ ಸಚಿವರನ್ನು ವಜಾ ಮಾಡಿ ಎಂದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ಹಲ್ಲೆ ಕೇಸ್: ನಟ ಧ್ರುವ ಸರ್ಜಾ ಮ್ಯಾನೇಜರ್ ಬಂಧನರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ'ಗ್ಯಾರೆಂಟಿಗಳಿಗೆ ಹಣವಿಲ್ಲದೆ 60 ಲಕ್ಷ ರೇಷನ್ ಕಾರ್ಡ್ ರದ್ದುಪಡಿಸಲು ಹೊರಟ ಕಾಂಗ್ರೆಸ್'- ಅಶೋಕ್ರಂಬುಟಾನ್‌ ಹಣ್ಣು ಗಂಟಲಿಗೆ ಸಿಲುಕಿ ಬಾಲಕಿ ಮೃತ್ಯುಕೊನೆಗೂ ಗೃಹಲಕ್ಷ್ಮಿಯರ ಖಾತೆಗೆ ಬಂತು ಹಣಕರ್ನಾಟಕದಲ್ಲಿ ಹಿಂದಿ ಹೇರಿಕೆ ಸಮರ್ಥನೀಯವ.?ಮಂಗಳೂರು: ಅಪಘಾತದ ವೇಳೆ ನೆರವಾದ ಬಾಲಕಿಯ ಸಮಯಪ್ರಜ್ಞೆಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ಆರೋಪಿ ನಾಗೇಂದ್ರ ವಿರುದ್ಧ ಚಾಜ್‌ಶೀಟ್‌ ಸಲ್ಲಿಕೆ