LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಮೇರಿಕಾದಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಅಮೇರಿಕಾ: ಕಾಂತಾರ ಸಿನೆಮಾದ ಭರ್ಜರಿ ಯಶಸ್ಸಿನ ಬಳಿಕ ಇದೀಗ ಯುನಿವರ್ಸಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ ಅವರಿಗೆ ಅಮೇರಿಕಾದಲ್ಲಿರುವ ಕನ್ನಡಿಗರು ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

ಅಮೇರಿಕದ ವಾಷಿಂಗ್ಟನ್​ನ ಸಿಯಾಟಲ್​​ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್​ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ​ ನೀಡಲಾಗಿದೆ ಈ ವೇಳೆ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಕೂಡ ಹಾಜರಿದ್ದರು.

ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2024 ಜನವರಿ ಸಿಂಹ ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ ಹಣಕಾಸಿನ ವಿಚಾರದಲ್ಲಿ ಚಮತ್ಕಾರವೇ ನಡೆಯುತ್ತದೆ!----ಸಿದ್ಧರಾಮೇಶ್ವರ ಅವರ ವಚನ …!ಪಾಕಿಸ್ತಾನದ 'ಭಯೋತ್ಪಾದನೆ' ಆಟಕ್ಕೆ ಭಾರತ ಅವಕಾಶ ನೀಡುವುದಿಲ್ಲ’- ಎಸ್.ಜೈಶಂಕರ್ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ - ಸಿಎಂ ಸಿದ್ದರಾಮಯ್ಯಹಸಮಣೆ ಏರಲು ಸಜ್ಜಾದ 'ಗಿಲ್ಲಿ’ ನಟಿ ರಾಕುಲ್​ ಪ್ರೀತ್​ ಸಿಂಗ್ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆ