LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!

ಉಡುಪಿ : ಜನವರಿ 22 ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದ್ದು, ರಾಮಲಲ್ಲಾನ ಪ್ರಾಣಪ್ರತಿಷ್ಠೆ ದಿನವಾದ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.

ಶಾಸಕ  ಯಶ್ಪಾಲ್ ಸುವರ್ಣ ಈ ಬಗ್ಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಕೂಡ ಬರೆದಿದ್ದಾರೆ. ಜನವರಿ 22 ರ ದಿನ ಕೋಟ್ಯಾಂತರ ಭಕ್ತರ ಭಾವನಾತ್ಮಕ, ಐತಿಹಾಸಿಕ ದಿನವಾಗಿದೆ. ದೇಶದಾದ್ಯಂತ ಅಂದು ಪೂಜೆ ಭಜನೆ ಸಂಕೀರ್ತನೆ ನಡೆಯಲಿದೆ.ಕೋಟ್ಯಾಂತರ ಭಕ್ತರು ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದಾರೆ. ಶ್ರೀರಾಮ ದೇವರ ಸೇವೆಯಲ್ಲಿ ಜನ ಪಾಲ್ಗೊಳ್ಳಲು ಅವಕಾಶ ಸಿಗಬೇಕು ಈ ಹಿನ್ನೆಲೆಯಲ್ಲಿ ಶಾಲಾಕಾಲೇಜು, ಸರಕಾರಿ ಸಂಸ್ಥೆ, ಬ್ಯಾಂಕ್ ಮತ್ತಿತರ ಸಂಸ್ಥೆಗಳಿಗೆ ರಜೆ ನೀಡಬೇಕೆಂದು ಪತ್ರದ ಮೂಲಕ ಶಾಸಕ ಯಶ್ ಪಾಲ್ ಸುವರ್ಣ ಒತ್ತಾಯ ಮಾಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ': ಡಿಸಿಎಂ'ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ'- ಯತ್ನಾಳ್ಮನೆ ಕೆಲಸದಾತನ ಮನೆಯಲ್ಲಿ 30 ಕೋಟಿ ರು. ನಗದು ಪತ್ತೆಮೇ 9ಕ್ಕೆ SSLC ಫಲಿತಾಂಶ ಪ್ರಕಟಮತದಾನ ಮಾಡಿದ ಮಾಜಿ ಸಿಎಂ ಬಿಎಸ್ ವೈ, ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಅಹಮದಾಬಾದ್ ನಲ್ಲಿ ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿ ಮಾತನಾಡಿದ ಮೋದಿ : ಈ ಬಗ್ಗೆ ಏನಂದ್ರು..!?ರಾಜ್ಯದ 14 ಕ್ಷೇತ್ರಗಳು ಸೇರಿ 94 ಕ್ಷೇತ್ರಗಳಲ್ಲಿ ಮತದಾನ ಆರಂಭರುಚಿಕರವಾದ ಪುದೀನಾ ಸೂಪ್ ಮಾಡುವ ವಿಧಾನನೀವು ಪ್ರೀತಿ ಪ್ರೇಮಿಸಿದ ವ್ಯಕ್ತಿಗಳು ನಿಮ್ಮಂತೆ ಆಗಲು ಎರಡು ಲವಂಗಗಳಿಂದ ಈ ಶಕ್ತಿಶಾಲಿ ತಂತ್ರ ಮಾಡಿ ಸಾಕು!