LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಯೋಧ್ಯೆಯ ರಾಮಮಂದಿರಕ್ಕೆ ಇಂದು ಭೇಟಿ ನೀಡಲಿದ್ದಾರೆ 200 ಮಂದಿ ಪಾಕಿಸ್ತಾನಿಗಳು

ಅಯೋಧ್ಯೆ: ರಾಮಮಂದಿರ ಲೋಕಾರ್ಪಣೆಯಾದಾಗಿನಿಂದ ದಿನಂಪ್ರತಿ ಸಾವಿರಾರು ಮಂದಿ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಇದೀಗ 200 ಮಂದಿ ಪಾಕಿಸ್ತಾನಿಗಳು ರಾಮಲಲ್ಲಾನ ದರ್ಶನ ಪಡೆಯಲಿದ್ದಾರೆ.

ಪಾಕಿಸ್ತಾನದ ಸಿಂಧಿ ಸಮುದಾಯಕ್ಕೆ ಸೇರಿದ 200 ಮಂದಿ ಇಂದು ಅಯೋಧ್ಯೆಗೆ ಆಗಮಿಸಿ ರಾಮಲಲ್ಲಾಗೆ ಪೂಜೆ ಸಲ್ಲಿಸಲಿದ್ದಾರೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ 200 ಸದಸ್ಯರ ನಿಯೋಗವು ಭಾರತದಲ್ಲಿ ಒಂದು ತಿಂಗಳ ಧಾರ್ಮಿಕ ಪ್ರವಾಸ ಕೈಗೊಂಡಿದೆ. ಈ ಹಿನ್ನೆಲೆ ಇಂದು ಅಯೋಧ್ಯೆಗೆ ಭೇಟಿ ನೀಡಲಿದೆ. ಇನ್ನು ಇವರನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ರಾಮ್ ಕಿ ಪೈಡಿಯಲ್ಲಿ ಸ್ವಾಗತಿಸಿದ್ದಾರೆ ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ನಡೆಸಬೇಕಿದ್ದ ಪರೀಕ್ಷೆ ಡೇಟ್ ಮುಂದಕ್ಕೆ.!ಒಳ ಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಿ ತಮಟೆ ಚಳುವಳಿ.!ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ.!ಹೆಚ್.ಎ.ಎಲ್ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ,ಚುನಾವಣೆ:  ಸಚಿವ ಸುಧಾಕರ್ ತಂಡಕ್ಕೆ ಗೆಲವು.!ಧನ ಆಕರ್ಷಣೆಗೆ ದೃಷ್ಟಿ ದೋಷಕ್ಕೆ ಮಹಾಲಕ್ಷ್ಮಿ ಅನುಗ್ರಹಕ್ಕಾಗಿ ವಿವಾರವಾದ ಮಾಹಿತಿ!ವಚನ   -ಗಜೇಶ ಮಸಣಯ್ಯ........!ರೇಷನ್‌ ಪಡೆಯದ BPL ಕಾರ್ಡ್‌ಗಳನ್ನು APL ಗೆ ಬದಲಾವಣೆಕರ್ನಾಟಕದ ಈ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ..! ಆಸಕ್ತರು ಸದುಪಯೋಗ ಪಡೆದುಕೊಳ್ಳಿ