LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸುತ್ತೇವೆ - ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಬೆದರಿಕೆ

ನವದೆಹಲಿ : ಅಯೋಧ್ಯೆಯ ರಾಮಮಂದಿರ ಹಾಗೂ ದೇಶದ ಪ್ರಮುಖ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸುವುದಾಗಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಬೆದರಿಕೆ ಹಾಕಿದ್ದಾನೆ. ನವೆಂಬರ್ 16 ಮತ್ತು 17ರಂದು ಈ ದಾಳಿಯ ಬಗ್ಗೆ ಎಚ್ಚರಿಕೆ ನೀಡಿದ್ದಾನೆ. ಹಿಂಸಾತ್ಮಕ ಹಿಂದುತ್ವ ಸಿದ್ಧಾಂತದ ಜನ್ಮಸ್ಥಳ ಅಯೋಧ್ಯೆ, ಅದರ ಅಡಿಪಾಯವನ್ನು ನಾವು ಅಲುಗಾಡಿಸುತ್ತೇವೆ ಎಂಬ ಬೆದರಿಕೆಯೊಡ್ಡಿದ್ದಾನೆ. ಪ್ರತ್ಯೇಕ ಸಿಖ್ ರಾಜ್ಯದ ಉದ್ದೇಶದೊಂದಿಗೆ ಈ ಭಯೋತ್ಪಾದಕ ಪನ್ನುನ್ ನೇತೃತ್ವದ ಎಸ್​ಎಫ್​ಜೆ ಸಾಕಷ್ಟು ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಕೆನಡಾದಲ್ಲಿ ಇದ್ದುಕೊಂಡು ಭಾರತ ವಿರೋಧಿ ಚಟುವಟಿಕೆ ನಡೆಸುವ ಖಲಿಸ್ತಾನಿ ಭಯೋತ್ಪಾದಕರ ವಿರುದ್ಧ ಭಾರತ ಪದೇ ಪದೇ ಕಳವಳ ವ್ಯಕ್ತಪಡಿಸಿದರೂ ಕೂಡ ಕೆನಡಾ ಯಾವುದೇ ಕ್ರಮ ಕೈಗೊಂಡಿಲ್ಲ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಸವ ನಾಡಿನಲ್ಲಿ ಬುದ್ದ ಸ್ಮರಣೆ: ಟಿಬೆಟ್ ಯನ್ನರ ಪಾದಾಯಾತ್ರೆ.!ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!ಆಗಸ್ಟ್ 15 ರಿಂದ ಮತ್ತೆ ಮಳೆಯ ಅಬ್ಬರ: ಹವಾಮಾನ ಇಲಾಖೆ.!ಶಿಕ್ಷಕರಿಗೆ ಮಾಹಿತಿ.! ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ.!