LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಯೋಧ್ಯೆ ರಾಮ ಮಂದಿರ ಮತ್ತು ಯೋಗಿ ಆದಿತ್ಯನಾಥ್​ಗೆ ಬಾಂಬ್ ದಾಳಿ ಬೆದರಿಕೆ..!





ಯೋಧ್ಯೆ: ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಜ.22ರಂದು ನಡೆಯಲಿದೆ. ಈ ಮಧ್ಯೆ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಬಾಂಬ್ ದಾಳಿ ಮೂಲಕ ಸ್ಫೋಟಿಸುವ ಸಂದೇಶವುಳ್ಳ ಇ-ಮೇಲ್ ಬಂದಿದ್ದು ಆತಂಕ ಸೃಷ್ಟಿಯಾಗಿದೆ. ಬಾಂಬ್ ದಾಳಿ ಬೆದರಿಕೆ ಸಂದೇಶದ ಇ-ಮೇಲ್​ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್‌ಟಿಎಫ್ ಎಡಿಜಿ ಅಮಿತಾಬ್ ಯಶ್ ಅವರ ಬಗ್ಗೆಯೂ ಉಲ್ಲೇಖಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.








ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ, ತನಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಜೊತೆ ಸಂಬಂಧ ಇದೆ ಎಂದೂ ಹೇಳಿಕೊಂಡಿದ್ದಾನೆ. ಈ ಪ್ರಕರಣದ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಾಂಬ್ ದಾಳಿ ಬೆದರಿಕೆ ಸಂದೇಶವನ್ನು ಭಾರತೀಯ ಕಿಸಾನ್ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಕಳುಹಿಸಲಾಗಿದೆ. ಮೇಲ್‌ನಲ್ಲಿ ಆಕ್ಷೇಪಾರ್ಹ ಭಾಷೆಯನ್ನು ಬಳಸಲಾಗಿದೆ. ಮೇಲ್ ಕಳುಹಿಸಿದವನು ತನ್ನನ್ನು ಜುಬೈರ್ ಹುಸೇನ್ ಖಾನ್ ಎಂದು ಗುರುತಿಸಿಕೊಂಡಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ'- ಯತ್ನಾಳ್ಮನೆ ಕೆಲಸದಾತನ ಮನೆಯಲ್ಲಿ 30 ಕೋಟಿ ರು. ನಗದು ಪತ್ತೆಮೇ 9ಕ್ಕೆ SSLC ಫಲಿತಾಂಶ ಪ್ರಕಟಮತದಾನ ಮಾಡಿದ ಮಾಜಿ ಸಿಎಂ ಬಿಎಸ್ ವೈ, ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಅಹಮದಾಬಾದ್ ನಲ್ಲಿ ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿ ಮಾತನಾಡಿದ ಮೋದಿ : ಈ ಬಗ್ಗೆ ಏನಂದ್ರು..!?ರಾಜ್ಯದ 14 ಕ್ಷೇತ್ರಗಳು ಸೇರಿ 94 ಕ್ಷೇತ್ರಗಳಲ್ಲಿ ಮತದಾನ ಆರಂಭರುಚಿಕರವಾದ ಪುದೀನಾ ಸೂಪ್ ಮಾಡುವ ವಿಧಾನನೀವು ಪ್ರೀತಿ ಪ್ರೇಮಿಸಿದ ವ್ಯಕ್ತಿಗಳು ನಿಮ್ಮಂತೆ ಆಗಲು ಎರಡು ಲವಂಗಗಳಿಂದ ಈ ಶಕ್ತಿಶಾಲಿ ತಂತ್ರ ಮಾಡಿ ಸಾಕು!ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆ ತಿಂದರೆ ಆರೋಗ್ಯಕ್ಕೆ ಸಿಗುವ ಲಾಭಗಳು