LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!

 

ಬೆಂಗಳೂರು : ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರವು ಶುಭ ಸುದ್ದಿಯನ್ನು ನೀಡಿದ್ದು, ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ 1980ರ ಜಾರಿಗೂ ಮುನ್ನ ಕೃಷಿ ಮಾಡುತ್ತಿರುವವರಿಗೆ ಹಕ್ಕು ಪತ್ರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಜನವರಿ ಒಳಗಾಗಿ 7 ಸಾವಿರ ಜನರಿಗೆ ಹಕ್ಕು ಪತ್ರ ನೀಡಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ..
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ'- ಯತ್ನಾಳ್ಮನೆ ಕೆಲಸದಾತನ ಮನೆಯಲ್ಲಿ 30 ಕೋಟಿ ರು. ನಗದು ಪತ್ತೆಮೇ 9ಕ್ಕೆ SSLC ಫಲಿತಾಂಶ ಪ್ರಕಟಮತದಾನ ಮಾಡಿದ ಮಾಜಿ ಸಿಎಂ ಬಿಎಸ್ ವೈ, ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಅಹಮದಾಬಾದ್ ನಲ್ಲಿ ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿ ಮಾತನಾಡಿದ ಮೋದಿ : ಈ ಬಗ್ಗೆ ಏನಂದ್ರು..!?ರಾಜ್ಯದ 14 ಕ್ಷೇತ್ರಗಳು ಸೇರಿ 94 ಕ್ಷೇತ್ರಗಳಲ್ಲಿ ಮತದಾನ ಆರಂಭರುಚಿಕರವಾದ ಪುದೀನಾ ಸೂಪ್ ಮಾಡುವ ವಿಧಾನನೀವು ಪ್ರೀತಿ ಪ್ರೇಮಿಸಿದ ವ್ಯಕ್ತಿಗಳು ನಿಮ್ಮಂತೆ ಆಗಲು ಎರಡು ಲವಂಗಗಳಿಂದ ಈ ಶಕ್ತಿಶಾಲಿ ತಂತ್ರ ಮಾಡಿ ಸಾಕು!ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆ ತಿಂದರೆ ಆರೋಗ್ಯಕ್ಕೆ ಸಿಗುವ ಲಾಭಗಳು