LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅರುಣಾಚಲ ಪ್ರದೇಶದ 8 ಮತಗಟ್ಟೆಗಳಲ್ಲಿ ಏ.26ರಂದು ಮರು ಮತದಾನಕ್ಕೆ ಆದೇಶ

ಇಟಾನಗರ: ಏಪ್ರಿಲ್ 19ರಂದು ಅರುಣಾಚಲ ಪ್ರದೇಶದಲ್ಲಿ ಏಕಕಾಲಕ್ಕೆ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ವೇಳೆ ನಡೆದ ಮತದಾನದ ಸಂದರ್ಭ ಇವಿಎಂಗೆ ಹಾನಿ ಮತ್ತು ಹಿಂಸಾಚಾರ ನಡೆದಿದ್ದ 8 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಭಾರತೀಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಚುನಾವಣಾ ಆಯೋಗವು ಈ 8 ಮತಗಟ್ಟೆಗಳಲ್ಲಿ ನಡೆದಿರುವ ಮತದಾನವನ್ನು ಅನೂರ್ಜಿತಗೊಳಿಸಿದೆ. ಜೊತೆಗೆ ಏಪ್ರಿಲ್ 26ರಂದು ಬೆಳಿಗ್ಗೆ 6ರಿಂದ 2 ಗಂಟೆವರೆಗೆ ಮರುಮತದಾನಕ್ಕೆ ಆದೇಶಿಸಲಾಗಿದೆ ಎಂದು ಉಪ ಮುಖ್ಯ ಚುನಾವಣಾಧಿಕಾರಿ ಲಿಕೆನ್ ಕೊಯು ಮಾಹಿತಿ ನೀಡಿದ್ದಾರೆ.

ಪೂರ್ವ ಕಮೆಂಗ್ ಜಿಲ್ಲೆಯ ಬಮೆಂಗ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರಿಯೋ, ಕುರುಂಗ್ ಕುಮೆಯ ನ್ಯಾಪಿನ್‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಾಂಗ್ ಲೋಥ್, ಡಿಂಗ್ರರ್, ಬೋಗಿಯಾ ಸಿಯುಮ್, ಜಿಂಬಾರಿ ಮತ್ತು ಮೇಲ್ ಸುಬಾನ್ಸಿರಿ ಜಿಲ್ಲೆಯ ನಾಚೋ ಕ್ಷೇತ್ರ ವ್ಯಾಪ್ತಿಯಲ್ಲಿರುವ ಲೆಂಗಿ ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಆದೇಶಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅವಕಾಶ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆBPL ರೇಷನ್ ಕಾರ್ಡ್ ಇದ್ದರೆ ಸಾಕು ₹15,000 ಉಚಿತ ಹಣ ಸಿಗುತ್ತೆ- ಈಗಲೇ ಅರ್ಜಿ ಸಲ್ಲಿಸಿ... ಲಿಂಕ್ ಇಲ್ಲಿದೆಗ್ರಾಹಕರೇ ಎಚ್ಚರ...! ಎಚ್ಚರ..! ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ- ಖರೀದಿ ವೇಳೆ ಎಚ್ಚರಮಂಗಳೂರಿನಲ್ಲಿ ಹಿಂಸಾರೂಪ ಕಾಂಗ್ರೆಸ್ ಪ್ರತಿಭಟನೆ: ಬಸ್ ಗೆ ಕಲ್ಲು ತೂರಾಟ,ಮೂವರು ಅರೆಸ್ಟ್- ಹಲವರ ವಿರುದ್ಧ ಪ್ರಕರಣ ದಾಖಲುಮಂಗಳೂರಿನಲ್ಲಿ ಹಿಂಸಾರೂಪ ಪಡೆದ ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ- *ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ..!Indian Bank Recruitment 2024: ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!ಬೆಂಗಳೂರು: ತೆರಿಗೆ ವಿನಾಯಿತಿ ಕೇಳಿ ಬಿಬಿಎಂಪಿಗೆ ಸಾರಿಗೆ ಇಲಾಖೆ ಪತ್ರ - ಮನವಿ ತಿರಸ್ಕರಿಸಿದ ಬಿಬಿಎಂಪಿಮಹಡಿ ಮೇಲಿಂದ ಎಸಿ ಬಾಕ್ಸ್​ ಬಿದ್ದು ಯುವಕ ಸಾವುನಕಲಿ ಎನ್‌ಸಿಸಿ ಶಿಬಿರದಲ್ಲಿ 13 ಬಾಲಕಿಯರಿಗೆ ಲೈಂಗಿಕ ಕಿರುಕುಳ; 11 ಮಂದಿ ಅರೆಸ್ಟ್ಮುಡಾ ಹಗರಣ ಕೇಸ್: ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ