LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅರೆಕಾಲಿಕ ಶಿಕ್ಷಕರ ಹುದ್ದೆಗೆ  ಅರ್ಜಿ ಆಹ್ವಾನ

 

   ದಾವಣಗೆರೆ : ಬಾಲಕರ, ಬಾಲಕಿಯರ ಸರ್ಕಾರಿ ಬಾಲಮಂದಿರದ ಮಕ್ಕಳಿಗೆ ಪ್ರಸಕ್ತ ಸಾಲಿಗೆ ವಿಜ್ಞಾನ, ಗಣಿತ, ದೈಹಿಕ, ಯೋಗ, ಸಂಗೀತ, ಕ್ರಾಫ್ಟ್ ವಿಷಯಗಳಲ್ಲಿ ಪಾಠ ಮಾಡಲು ಅರೆಕಾಲಿಕ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಿಜ್ಞಾನ, ಗಣಿತ ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಬಿಎಸ್ಸಿ, ಬಿ.ಇಡಿ, 1 ವರ್ಷದ ಅನುಭವ, 25 ರಿಂದ 55 ವರ್ಷ ವಯೋಮಾನದವರಾಗಿರಬೇಕು. ದೈಹಿಕ, ಯೋಗ ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಸಿಪಿಇಡಿ, ಬಿಪಿಇಡಿ ಯೋಗ ಟ್ರೈನಿಂಗ್, 1 ವರ್ಷದ ಅನುಭವ, 25 ರಿಂದ 55 ವರ್ಷ ವಯೋಮಾನದವರಾಗಿರಬೇಕು. ಸಂಗೀತ, ಕ್ರಾಪ್ಟ್ ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಡಿಪ್ಲೋಮಾ, ಹಾರ್ಟ್ ಮತ್ತು ಕ್ರಾಪ್ಟ್ ಪದವಿ, ಮ್ಯೂಸಿಕ್ ಪದವೀಧರರು, 1 ವರ್ಷದ ಅನುಭವ, 25 ರಿಂದ 55 ವರ್ಷ ವಯೋಮಾನದವರಾಗಿರಬೇಕು. ಪಾಠ ಹೇಳುವ ಅರೆಕಾಲಿಕ ಶಿಕ್ಷಕರು ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಬಿಎಸ್ಸಿ, ಬಿ.ಇಡಿ, 1 ವರ್ಷದ ಅನುಭವ, 25 ರಿಂದ 55 ವರ್ಷ ವಯೋಮಾನದವರಾಗಿರಬೇಕು.

ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: --ಜೇಡರ ದಾಸಿಮಯ್ಯ10 ನೇ ತರಗತಿ ಪಾಸಾಗಿದ್ದೀರಾ: ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!