ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು 28ರವರೆಗೆ ಅವಕಾಶ.!
ಬೆಂಗಳೂರು:ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್- 2024) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆಗಸ್ಟ್ 28ರವರೆಗೆ ವಿಸ್ತರಿಸಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 22 ಕೊನೆ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಆ. 30ರವರೆಗೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.