ಅಲೆಮಾರಿ, ಅರೆಅಲೆಮಾರಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಚಿತ್ರದುರ್ಗ: 2024-25ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆಅಲೆಮಾರಿ, ವಿದ್ಯಾರ್ಥಿಗಳಿಂದ ಅರ್ಹ ಪಿ.ಯು.ಸಿ ಸಮನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್‍ಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ.
ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಇದೇ ನ.10 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.