LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಲ್ಪಸಂಖ್ಯಾತ ವಿದ್ಯಾರ್ಥಿನಿಲಯಗಳಿಗೆ ಎಸ್‍ಹೆಚ್‍ಪಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಸೂಚನೆ

 

ಚಿತ್ರದುರ್ಗ: 2024-25ನೇ ಸಾಲಿಗೆ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಪಿಯುಸಿ ಸಮನಾಂತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾಥಿನಿಲಯಗಳಿಗೆ ಎಸ್‍ಹೆಚ್‍ಪಿ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನವಾಗಿದೆ.

ಅರ್ಹ ಅಭ್ಯರ್ಥಿಗಳು https://shp.karnataka.gov.in ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST