LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಶ್ಲೀಲ ವಿಡಿಯೋ ಹರಿಬಿಡುವ ಬೇದರಿಕೆ: ವಿದ್ಯಾರ್ಥಿನಿ ಆತ್ಮಹತ್ಯೆ.!

 

ದಾವಣಗೆರೆ: ಅಶ್ಲೀಲ ವಿಡಿಯೋ ಹರಿಬಿಡುವ ಬೇದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

ಯುವರಿಬ್ಬರ ಬ್ಲ್ಯಾಕ್​ಮೇಲ್​​ಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ಶಾಲೆಗೆ ಬರುವ ವೇಳೆ ಪರಿಚಯವಾಗಿದ್ದ ಇಬ್ಬರು ಯುವಕರು, ಒಂದು ದಿನ ಬೇಕರಿ ತಿನಿಸಿನಲ್ಲಿ ಮತ್ತು ಬರುವ ಔಷಧಿ ಹಾಕಿ ಬಳಿಕ ಆಶ್ಲೀಲ ವಿಡಿಯೋ ಮಾಡಿಕೊಂಡಿದ್ದರು. ಬಳಿಕ ಆ ವಿಡಿಯೋ ಇಟ್ಟುಕೊಂಡು ತಾವು ಕರೆದಾಗ ಬರದಿದ್ದರೇ ವಿಡಿಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಮಾಡುವುದಾಗಿ ಬ್ಲ್ಯಾಕ್​ ಮೇಲೆ ಮಾಡುತ್ತಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡಿದ್ದಳು, ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಕೂಡಲೇ ಕುಟುಂಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಇದೀಗ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಉಸಿರು ನಿಲ್ಲಿಸಿದ್ದಾಳೆ.

ಈ ಘಟನೆಯು ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ನೀಡಿದ್ದ ವಿಡಿಯೋ ಹೇಳಿಕೆ ವೈರಲ್ ಆಗಿದೆ.!
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಸುಗಳ ಹಸಿರು ಮೇವಿನ ಕೊಠಡಿ ಸ್ಥಾಪಿಸುವುದು ಹೇಗೆ ಗೊತ್ತಾ...? ಇಲ್ಲಿದೆ ನೋಡಿ'ಚುನಾವಣಾ ರಣತಂತ್ರದ ಮಾರ್ಗಸೂಚಿ ಚರ್ಚೆ ಅಗಿದೆ'- ಸಿ.ಟಿ.ರವಿಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ತಲುಪಲು ಇಲಾಖೆ ವತಿಯಿಂದ ಶಿಬಿರ- ಪ್ರಿಯಾಂಕ್ ಖರ್ಗೆಪ್ರಸಾದ ಸೇವಿಸಿ ಅಸ್ವಸ್ಥ ಪ್ರಕರಣ : ಲ್ಯಾಬ್ ರಿಪೋರ್ಟ್ ನಲ್ಲಿ ಬಯಲಾಯಿತು ವಿಷ ಆಹಾರದ ಸತ್ಯ.!'ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ': ಡಿಕೆಶಿಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊಗೆ ಸಾರ್ವಜನಿಕರಿಂದ ಮಂಗಳಾರತಿ..!'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವು