LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಶ್ವಿನ್‌ರನ್ನು ಹಿಂದಿಕ್ಕಿ ವಿಶ್ವದ ನಂಬರ್ ಒನ್ ಟೆಸ್ಟ್ ಬೌಲರ್ ಆಗಿ ಹೊರಹೊಮ್ಮಿದ ಬುಮ್ರಾ

ದುಬೈ: ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ರವಿಚಂದ್ರನ್ ಅಶ್ವಿನ್ ಅವರನ್ನು ಹಿಂದಿಕ್ಕಿ ವಿಶ್ವದ ನಂಬರ್ ಒನ್ ಟೆಸ್ಟ್ ಬೌಲರ್ ಎನಿಸಿಕೊಂಡಿದ್ದಾರೆ. 30 ವರ್ಷ ಹರೆಯದ ಬುಮ್ರಾ ಅವರು ಇತ್ತೀಚೆಗೆ ಮುಕ್ತಾಯಗೊಂಡ ಭಾರತ-ಬಾಂಗ್ಲಾದೇಶದ ಎರಡನೇ ಟೆಸ್ಟ್‌ನಲ್ಲಿ ಆರು ವಿಕೆಟ್‌ಗಳನ್ನು ಪಡೆದುಕೊಂಡಿದ್ದರು. ಬುಮ್ರಾ 870 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಅಶ್ವಿನ್ 869 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?