LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಅಸಹಜ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ಮಂಜೂರಾಗಿದೆ.

ಸೂರಜ್ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಒಂದು ಪ್ರಕರಣದಲ್ಲಿ ಮಾತ್ರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣ ದಾಖಲಾದ ಬಳಿಕ ಜೂನ್ 23 ರಂದು ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿ