LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಹಮದಾಬಾದ್ ನಲ್ಲಿ ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್: ಲೋಕಸಭಾ ಚುನಾವಣೆ ಆರಂಭವಾಗಿದ್ದು ಇಂದು 3ನೇ ಹಂತದ ಮತದಾನ 11 ರಾಜ್ಯಗಳ 92 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ ನಲ್ಲಿ ಮತ ಚಲಾವಣೆ ಮಾಡಿದ್ದಾರೆ.

ಅಹಮದಾಬಾದ್‌ ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಗೆ ತೆರಳಿ ಪ್ರಧಾನಿ ಮೋದಿ ಮತದಾನ ಮಾಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯೊಂದಿಗೆ ಗೃಹ ಸಚಿವ ಅಮಿತ್ ಶಾ ಕೂಡ ಉಪಸ್ಥಿತರಿದ್ದರು.

ಮತದಾನ ಮಾಡಿದ ಬಳಿಕ ಪ್ರಧಾನಿ ಮೋದಿ ಜನತೆಗೆ ಶುಭಾಶಯ ಕೋರಿದರು. ತಮ್ಮ ಬೆರಳಿಗೆ ಹಾಕಿರುವ ಶಾಯಿಯನ್ನೂ ತೋರಿಸಿದ ಅವರು, ಮತದಾನ ಮಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ನಮ್ಮ ದೇಶದಲ್ಲಿ ದಾನಕ್ಕೆ ವಿಶೇಷ ಪ್ರಾಮುಖ್ಯತೆ ಇದೆ ಮತ್ತು ಈ ಉತ್ಸಾಹದಲ್ಲಿ ದೇಶವಾಸಿಗಳು ಸಾಧ್ಯವಾದಷ್ಟು ಮತ ಚಲಾಯಿಸಬೇಕು ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ…!ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದು ಮಾಡಿ': ಸಾರಿಗೆ ಸಚಿವರಿಗೆ ಸಿಎಂ ಸೂಚನೆಶಿರೂರು ಗುಡ್ಡ ಕುಸಿತ; ಮೂರನೇ ಹಂತದ ಕಾರ್ಯಾಚರಣೆ ವೇಳೆ ಸಿಕ್ಕಿತು ಮೂಳೆ..!ಬಾಲಕಿ ಮೆಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಮೇಲೆ ಮಂಗಗಳ ದಾಳಿ – ಮಗು ಸೇಫ್ಮಿಸ್ ಯೂನಿವರ್ಸ್ ಇಂಡಿಯಾ; 2024 ಕಿರೀಟ ಮುಡಿಗೇರಿಸಿಕೊಂಡ ಗುಜರಾತಿ ಬೆಡಗಿ ರಿಯಾ ಸಿಂಘಾಅಪವಿತ್ರ ಆರೋಪ ನಡುವೆಯೂ ತಿರುಪತಿ ಲಡ್ಡುಗೆ ಬೇಡಿಕೆ – ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಲಡ್ಡು ಮಾರಾಟಧರ್ಮಸ್ಥಳ : 26ನೇ ವರ್ಷದ ಭಜನಾ ತರಬೇತಿ ಕಮ್ಮಟ ಉದ್ಘಾಟನೆ537 ಹಾಡು,24 ಸಾವಿರ ಸ್ಟೆಪ್ಸ್ ! ಗಿನ್ನಿಸ್ ದಾಖಲೆ ಬರೆದ ನಟ ಮೆಗಾ ಸ್ಟಾರ್ ಚಿರಂಜೀವಿತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರವಿಟಮಿನ್‌ ಸಿ ಇದೆ ಎಂದು ನಿಂಬೆಹಣ್ಣನ್ನು ಅತಿಯಾಗಿ ಬಳಸಿದ್ರೆ ತೊಂದರೆ ತಪ್ಪಿದ್ದಲ್ಲ