LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅ.1 ರಿಂದ ಡ್ರೈವಿಂಗ್ ಲೈಸೆನ್ಸ್, ಸರ್ಕಾರಿ ಉದ್ಯೋಗ ಪಡೆಯಲು ಜನನ ಪ್ರಮಾಣಪತ್ರ ಕಡ್ಡಾಯ

ದೆಹಲಿ: ಶಿಕ್ಷಣ ಸಂಸ್ಥೆಗೆ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ಪಡೆಯಲು, ಮತದಾರರ ಪಟ್ಟಿ ತಿದ್ದುಪಡಿ, ಆಧಾರ್ ಸಂಖ್ಯೆ, ಮದುವೆ ನೋಂದಣಿ, ಸರ್ಕಾರಿ ಉದ್ಯೋಗ ನೇಮಕಾತಿ ಸೇರಿದಂತೆ ಇತ್ಯಾದಿ ಸೇವೆಗಳನ್ನು ಪಡೆಯಲು ಅಕ್ಟೋಬರ್ 1ರಿಂದ, ಜನನ ಪ್ರಮಾಣಪತ್ರ ಒಂದೇ ದಾಖಲೆಯಾಗಿರುತ್ತದೆ ಎಂದು ಜನನ ಮತ್ತು ಮರಣಗಳ ನೋಂದಣಿ ಕಾಯಿದೆ 2023ರ ಅನುಷ್ಠಾನವನ್ನು ಕೇಂದ್ರ ಗೃಹ ಸಚಿವಾಲಯ ಘೋಷಿಸಿದೆ.

ಜನನ ಪ್ರಮಾಣಪತ್ರ ಪಡೆಯುವುದರಿಂದ ಜನನ ಮತ್ತು ಮರಣಗಳ ಡೇಟಾಬೇಸ್ ರಚಿಸಲು ಸಹಾಯ ಮಾಡುತ್ತದೆ ಮತ್ತು ಸಾರ್ವಜನಿಕ ಸೇವೆಗಳು, ಸಾಮಾಜಿಕ ಪ್ರಯೋಜನಗಳು ಹಾಗೂ ಡಿಜಿಟಲ್ ನೋಂದಣಿಯ, ಪಾರದರ್ಶಕವಾದ ದಾಖಲೆಗಳನ್ನು ನೀಡುವ ಸಲುವಾಗಿ ಈ ಕ್ರಮವನ್ನು ತರಲಾಗಿದೆ.

ಈ ಮಸೂದೆಯನ್ನು ಸಂಸತ್ತಿನ ಮಾನ್ಸೂನ್ ಅಧಿವೇಶನದ ಕೊನೆ ದಿನದಂದು ಎರಡೂ ಸದನಗಳು ಅಂಗೀಕರಿಸಿತ್ತು. ರಾಜ್ಯಸಭೆಯು ಆಗಸ್ಟ್ 7 ರಂದು ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಿದೆ ಮತ್ತು ಲೋಕಸಭೆಯು ಆಗಸ್ಟ್ 1 ರಂದು ಅಂಗೀಕರಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಪಾನ್ ನಲ್ಲಿ 7.6 ತೀವ್ರತೆಯ ಭೂಕಂಪ , ಸುನಾಮಿ ಎಚ್ಚರಿಕೆನಾನು ಅಮ್ಮನಾಗುತ್ತಿದ್ದೇನೆ - ಗುಡ್​ ನ್ಯೂಸ್ ನೀಡಿದ ನಟಿ ಅದಿತಿ ಪ್ರಭುದೇವ'ರಾಮ ಮಂದಿರಕ್ಕೆ ನಮ್ಮ ಸರ್ಕಾರ, ಪಕ್ಷದ ಸಂಪೂರ್ಣ ಬೆಂಬಲವಿದೆ' - ಸಿಎಂ ಸಿದ್ದರಾಮಯ್ಯಅಯೋಧ್ಯೆ ರಾಮಮಂದಿರ ಉದ್ಘಾಟನೆ - ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್ ಮಂತ್ರ ಪಠಿಸಲು ಕರೆ5500 ದೈಹಿಕ ಶಿಕ್ಷಕರು ಸೇರಿದಂತೆ 40,000 ಶಿಕ್ಷಕರನ್ನು ನೇಮಕಕ್ಕೆ ನಿರ್ಧಾರ..!ರೈತರ ಸಾಲಮನ್ನಾ ಯೋಜನೆಯ ಫಲನುಭವಿಗಳ ಪಟ್ಟಿ ಬಿಡುಗಡೆ..!ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆಸೌರ ಮೇಲ್ಛಾವಣಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ..!ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ - ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆವಿದೇಶದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಗುರುತಿಸಿದ ಎನ್ಐಎ