LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅ.3ರಂದು ಹಸೆಮಣೆ ಏರಲು ಸಜ್ಜಾದ ನಟ ಆಮೀರ್ ಖಾನ್ ಪುತ್ರಿ

ಮುಂಬೈ: ಬಾಲಿವುಡ್ ನಟ ಆಮೀರ್ ಖಾನ್ ಅವರ ಪುತ್ರಿ ಇರಾ ಖಾನ್ ಕಳೆದ ವರ್ಷ ನವೆಂಬರ್ ನಲ್ಲಿ ನೂಪುರ್ ಶಿಖಾರೆ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು,ಅಕ್ಟೋಬರ್ 3ರಂದು ಹಸೆಮಣೆ ಏರಲು ಸಜ್ಜಾಗಿದ್ದಾರೆ.

ಅಕ್ಟೋಬರ್ 3ರಂದು ಈ ಜೋಡಿ ರಿಜಿಸ್ಟರ್ ಮದುವೆ ಆಗಿ ಆ ನಂತರ ಉದಯಪುರದಲ್ಲಿ ಸಂಪ್ರದಾಯಿಕವಾಗಿ ಸಪ್ತಪದಿ ತುಳಿಯಲಿದೆ.

ಇನ್ನು ಒಟ್ಟು ಮೂರು ದಿನಗಳ ಕಾಲ ಈ ಮದುವೆ ನಡೆಯಲಿದ್ದು, ಮದುವೆಗೆ ಖ್ಯಾತ ತಾರೆಗಳು ಆಗಮಿಸಲಿದ್ದು, ಆ ಪಟ್ಟಿ ಕೂಡ ಸಿದ್ಧವಾಗಿದೆಯಂತೆ.

ಇರಾ ಖಾನ್ ಮತ್ತು ನೂಪುರ್ ಶಿಖಾರೆ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಈಗ ಹಸೆಮಣೆ ಏರಲು ಸಜ್ಜಾಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲುನಾಳೆಯಿಂದ ಮಂಗಳೂರು - ಮಡಗಾಂವ್ ವಂದೇ ಭಾರತ್‌ ರೈಲು ಆರಂಭಪಾಕಿಸ್ತಾನದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ನಿಷೇಧ: ಪ್ರಧಾನಿ ಘೋಷಣೆಐಪಿಎಲ್‌ ಆಟಗಾರ, ಐಪಿಎಸ್‌ ಅಧಿಕಾರಿ ಎಂಬ ಸೋಗಿನಲ್ಲಿ ವಂಚನೆ : ಆರೋಪಿ ಬಂಧನಅನ್ಯಾಯಕ್ಕೆ ಹೆಸರಾದವರು ನ್ಯಾಯ ಕೊಡಿಸುವಂತೆ ನಟಿಸುತ್ತಿದ್ದಾರೆ: ಸ್ಮೃತಿ ಇರಾನಿ ಲೇವಡಿ