LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಗಸ್ಟ್ 16 ರಿಂದ ‘ಗೃಹಲಕ್ಷ್ಮಿ’ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಆ.16 ರಿಂದ ಮನೆ ಒಡತಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಗೃಹಲಕ್ಷ್ಮಿ ಯೋಜನೆಯಡಿ ಮನೆ ಒಡತಿಯರ ಖಾತೆಗೆ 2 ಸಾವಿರ ಹಣ ಹಾಕುವ ಮಹತ್ವದ ಯೋಜನೆ ಆ 16 ರಂದು ಚಾಲನೆ ಸಿಗಲಿದೆ, ಆ.16 ರಿಂದ ಮನೆ ಒಡತಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ, ನುಡಿದಂತೆ ನಡೆದ ಸರ್ಕಾರ ನಮ್ಮದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

https://bcsuddi.com/%e0%b2%ae%e0%b2%82%e0%b2%97%e0%b2%b3%e0%b3%82%e0%b2%b0%e0%b3%81-%e0%b2%ae%e0%b3%82%e0%b2%b2%e0%b2%a6-%e0%b2%b5%e0%b2%bf%e0%b2%a6%e0%b3%8d%e0%b2%af%e0%b2%be%e0%b2%b0%e0%b3%8d%e0%b2%a5%e0%b2%bf/

ಜುಲೈ 14ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ  ಪ್ರಕ್ರಿಯೆ  ಶುರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಯನ್ನು ಜುಲೈ 14ರಿಂದ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ‘ಜುಲೈ 3 ಅಥವಾ 4ರಂದು ಈ ಬಗ್ಗೆ ನಾವು ಘೋಷಣೆ ಮಾಡುತ್ತೇವೆ. ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ ಎಂದರು. ಅರ್ಜಿ ಸ್ವೀಕಾರ ಜುಲೈ 14ರಿಂದ ಆರಂಭವಾಗಲಿದ್ದು, ಆಗಸ್ಟ್ 15ಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ’ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!