LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಗ್ನೇಯ ಮಧ್ಯ ರೈಲ್ವೆಯಲ್ಲಿ ನೇಮಕಾತಿ

ಆಗ್ನೇಯ ಮಧ್ಯ ರೈಲ್ವೆಯಲ್ಲಿ ಅಪ್ರೆಂಟಿಸ್‌ಶಿಪ್‌ ಮತ್ತು ರಾಯ್‌ಪುರ ವಲಯದ, ವ್ಯಾಗನ್‌ ರಿಪೇರಿ ವಿಭಾಗದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಫಿಟ್ಟರ್‌, ವೆಲ್ದರ್‌, ಟರ್ನರ್‌, ಎಲೆಕ್ಟ್ರಿಷಿಯನ್‌ ಟ್ರೇಡ್‌ಗಳಲ್ಲಿ ಖಾಲಿ ಇರುವ 844 ಹುದ್ದೆಗಳನ್ನು ಭರ್ತಿ ಮಾಡಲು ಅಧಿಶೂಚನೆ
ಹೊರಡಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 1 ಮೇ 2024. ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು.

ಅಭ್ಯರ್ಥಿಯು 10ನೇ ಅಥವಾ PUC/ ITI ತೇರ್ಗಡೆಯಾಗಿರಬೇಕು. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ ತಿಳಿಯಲು- https://secr.indianrailways.gov.in/view_section.jsp ?lang=0&id=0,2,1903,2196
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಎಎಸ್ ಹುದ್ದೆಗೆ ಪರೀಕ್ಷೆ ಬರೆಯುವವರು ಪಾಲಿಸಬೇಕಾದ ಸೂಚನೆಗಳು.!ಈರುಳ್ಳಿ ಬೆಳೆಗಾರರಿಗೆ ಒಂದು ಮುಖ್ಯ ಮಾಹಿತಿ: ರೋಗ ಕೀಟಗಳ ಕಂಟ್ರೂಲ್ ಗೆ ಹೀಗೆ ಮಾಡಿ.!ದೀಕ್ಷಾಭೂಮಿ ಯಾತ್ರೆಗೆ ಡಾ.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನಆ.19 ರಂದು ಉದ್ಯೋಗ ನೇರ ಸಂದರ್ಶನನಕಾರಾತ್ಮ ಶಕ್ತಿ, ದುಷ್ಟಶಕ್ತಿಗಳು ಮನೆಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಗೊತ್ತೆ ?ವಚನ-:   -ಡಕ್ಕೆಯ ಬೊಮ್ಮಣ್ಣರಾಷ್ಟ್ರ ಧ್ವಜವನ್ನು ನೆಲಕ್ಕೆ ಹಾಸಿ ಇಸ್ಪೀಟ್ ಆಡಿದ ಕಿಡಿಗೇಡಿಗಳುಹಾವೇರಿ: ಭಾರತದಲ್ಲಿರುವ ಎಲ್ಲರೂ ಹಿಂದೂಗಳು ಎಂದ ವಚನಾನಂದ ಶ್ರೀಬೆಂಗಳೂರು: ಕೆಫೆ ನಂತರ ಥಿಯೇಟರ್ ನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಕೃತಿಇಂತಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಿಗಲಿದೆ ₹1500 ರೂಪಾಯಿ ಸ್ಕಾಲರ್ಶಿಪ್! ಇಲ್ಲಿದೆ ಸಂಪೂರ್ಣ ಮಾಹಿತಿ