LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಘಾತಕಾರಿ ವಿಡಿಯೋ ವೈರಲ್: ಎನ್‌ಸಿಸಿ ವಿದ್ಯಾರ್ಥಿಗಳ ಮೇಲೆ ಮೃಗಿಯ ವರ್ತನೆ ತೋರಿದ ಸೀನಿಯರ್

ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿರುವ ವಿದ್ಯಾ ಪ್ರಸಾರಕ್ ಮಂಡಲ್ ಕಾಲೇಜಿನಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್‌ಸಿಸಿ) ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಯೊರ್ವ ಅಮಾನುಷವಾಗಿ ಥಳಿಸುತ್ತಿರುವ ಆಘಾತಕಾರಿ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಹಲ್ಲೆ ನಡೆಸಿದವನ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.

ವಿಡಿಯೊದಲ್ಲಿ 8 ಮಂದಿ ಎನ್‌ಸಿಸಿ ವಿದ್ಯಾರ್ಥಿಗಳ ಗುಂಪನ್ನು ಶಿಕ್ಷೆಯ ಭಾಗವಾಗಿ ಮಳೆಯಲ್ಲಿ ತಲೆ ನೆಲಕ್ಕೆ ಹಾಕಿ ಕೈಗಳನ್ನು ಹಿಂದಕ್ಕೆ ಕಟ್ಟಿ ಕುಳಿತಿದ್ದಾರೆ. ವಿದ್ಯಾರ್ಥಿಗಳನ್ನು ಹಿರಿಯ ಎನ್‌ಸಿಸಿ ತರಬೇತುದಾರ ದೊಣ್ಣೆಯಿಂದ ರಭಸವಾಗಿ ಥಳಿಸಿಸುತ್ತಿರುವುದು ನೋಡಬಹುದಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿಗಳು ಸಹಾಯಕ್ಕಾಗಿ ಅಳುತ್ತಿರುವಂತೆಯೇ ಅಮಾನವೀಯ ಶಿಕ್ಷೆ ನೀಡಲಾಗಿದೆ.

'ಇದು ಖಂಡನೀಯ ಘಟನೆಯಾಗಿದ್ದು ಈ ಸಂಬಂಧ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಅಮಾನುಗೊಳಿಸಿತ್ತೇವೆ' ಎಂದು ಪ್ರಾಂಶುಪಾಲರಾದ ಡಾ ಸುಚಿತ್ರಾ ನಾಯ್ಕ್ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟ