LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ' - ವಿವಾದಿತ ಹೇಳಿಕೆ ನೀಡಿದ ಡಿಕೆಶಿ

ಬೆಂಗಳೂರು: ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ ಎಂದು ಡಿಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದು, ಇದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಮಾತನಾಡಿದ ಅವರು, ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ? ಎಲ್ಲ ಸುಳ್ಳು ಎಂದು ಹೇಳಿದ್ದಾರೆ.

ಇನ್ನು ಮದ್ಯಪಾನ ಮಾಡಿ ಮೃತಪಟ್ಟಿದ್ದರೂ ಪರಿಹಾರದ ಆಸೆಗೆ ರೈತರ ಆತ್ಮಹತ್ಯೆ ಎಂದು ಬಿಂಬಿಸುತ್ತಾರೆ ಎಂಬ ಸಚಿವ ಶಿವಾನಂದ ಪಾಟೀಲ್​ ಹೇಳಿಕೆಯ ಬಳಿಕ ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರೈತರ ಆತ್ಮಹತ್ಯೆಯ ಬಗ್ಗೆ ವಿವದಾತ್ಮಕ ಹೇಳಿಕೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭಯೋಗಿ ಆದಿತ್ಯನಾಥ್ ಭಯ - ಪೊಲೀಸರಿಗೆ ಶರಣಾದ 74 ರೌಡಿಶೀಟರ್‌ಗಳುಊಟದ ಮಧ್ಯೆ ನೀರು ಕುಡಿಯುತ್ತೀರಾ?ಕುಡಿದರೂ ಲಾಭವಿದೆಯಾ..!ಸಿಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ.! ಸಂಸದ ಪ್ರತಾಪ್ ಸಿಂಹ ಮೇಲೆ ಎಫ್ಐಆರ್.!ಈ ಪ್ರಕರಣಕ್ಕೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ  ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲು.!ರೈತರಿಗೆ “ಲಾಭದಾಯಕ ಹೈನುಗಾರಿಕೆ ತರಬೇತಿ : ನೊಂದಣಿಗೆ ಸೂಚನೆಯುವನಿಧಿ ಯೋಜನೆ : ಅರ್ಜಿ ಆಹ್ವಾನ .!