LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆದಿತ್ಯ ನೌಕೆಯ 4ನೇ ಕಕ್ಷೆ ಬದಲಾವಣೆ ಪ್ರಕ್ರಿಯೆ ಯಶಸ್ವಿ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕಳುಹಿಸಿರುವ ಆದಿತ್ಯ-ಎಲ್1 ನೌಕೆ 4ನೇ ಕಕ್ಷೆ ಬದಲಾವಣೆ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ.

ಆದಿತ್ಯ ನೌಕೆ ಈಗ ಭೂಮಿಯಿಂದ 256 ಕಿ.ಮೀ x 121973 ಕಿ.ಮೀ ಎತ್ತರದ ಕಕ್ಷೆಯಲ್ಲಿ ಪರಿಭ್ರಮಣ ನಡೆಸುತ್ತಿದೆ ಎಂದು ಎಕ್ಸ್‌ನಲ್ಲಿ ಇಸ್ರೋ ಮಾಹಿತಿ ಹಂಚಿಕೊಂಡಿದೆ.

ಇನ್ನು ಭೂಮಿಯ ಪರಿಭ್ರಮಣೆಯಲ್ಲಿರುವ ಆದಿತ್ಯ ಎಲ್‌1 ನೌಕೆಯನ್ನು ಭೂಮಿಯಿಂದ ಲಗ್ರಾಂಜಿಯನ್ ಪಾಯಿಂಟ್‌ 1 (ಎಲ್‌ 1) ಬಿಂದುವಿಗೆ ರವಾನಿಸುವ ಮುಂದಿನ ಪ್ರಕ್ರಿಯೆ ಸೆ.19 ರ ಮಧ್ಯರಾತ್ರಿ 2 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಲ್ವರ ಕೊಲೆ ಆರೋಪಿ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ'ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ': ಸಿಎಂ ವ್ಯಂಗ್ಯ'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’