LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಧ್ಯಾತ್ಮಿಕ ಗುರು ರವಿಶಂಕರ್​ ಗುರೂಜಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ

ಬೆಂಗಳೂರು: ಜಾಗತಿಕ ಆಧ್ಯಾತ್ಮಿಕ ಗುರು, ಮಾನವತಾವಾದಿ ನಾಯಕ ಗುರುದೇವ್ ಶ್ರೀ ಶ್ರೀ ರವಿಶಂಕರ್​ ಗುರೂಜಿಗೆ (Ravi Shankar) ದಕ್ಷಿಣ ಪೆಸಿಫಿಕ್ ರಾಷ್ಟ್ರವಾದ ಫಿಜಿ ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾನವ ಸ್ಫೂರ್ತಿಯನ್ನು ನಿರಂತರವಾಗಿ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಅವರು ಮಾಡುತ್ತಿರುವ ವಿವಿಧ ಸಮುದಾಯಗಳನ್ನು ಶಾಂತಿ ಮತ್ತು ಸಾಮರಸ್ಯದ ಮೂಲಕ ಒಂದಾಗಿಸುವ ಅವರ ಕಾರ್ಯಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

 

ರವಿಶಂಕರ್​ ಗುರೂಜಿಗೆ “ಹಾನರರಿ ಆಫಿಸರ್ ಆಫ್ ದಿ ಆರ್ಡರ್ ಆಫ್ ಫೀಜಿ” ಬಿರುದನ್ನು ಫಿಜಿ ರೀಪಬ್ಲಿಕ್​ನ ಅಧ್ಯಕ್ಷ ಹೆಚ್.ಇ ರಟು ವಿಲ್ಲಿಯಮೆ ಎಂ. ಕಟೋನಿವೆರಿ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಆ ಮೂಲಕ ರವಿಶಂಕರ್​ ಗುರೂಜಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡುವತ್ತಿರುವ ಆರನೇ ದೇಶವಾಗಿ ಫಿಜಿ ಹೊರಹೊಮ್ಮದೆ.

 

ಆರ್ಟ್ ಆಫ್ ಲಿವಿಂಗ್​ ಮೂಲಕ ರವಿಶಂಕರ್​ ಗುರೂಜಿ ಕಳೆದ 43 ವರ್ಷಗಳಿಂದ ಜನ ಸಮೂಹಕ್ಕೆ ಸಂತೋಷ ಮತ್ತು ಸಾಮರಸ್ಯವನ್ನು ಹರಡುತ್ತಿದ್ದಾರೆ. ಇದರೊಂದಿಗೆ ಅವರು ಮಾನಸಿಕ ಆರೋಗ್ಯ, ಶಿಕ್ಷಣ, ಪರಿಸರ, ಮಹಿಳಾ ಹಾಗೂ ಯುವಕ ಸಬಲೀಕರಣ, ಒತ್ತಡ ನಿವಾರಣೆ, ಧ್ಯಾನ ಹೀಗೆ ಅನೇಕಾನೇಕ ಕ್ಷೇತ್ರಗಳಲ್ಲಿ ಅವರು ನಿರ್ವಹಿಸುತ್ತಿರುವ ಕಾರ್ಯಗಳಿಗಾಗಿ ಈ ಪ್ರಶಸ್ತಿ ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆ