LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

"ಆಯುಷ್ಮಾನ್ ಕಾರ್ಡ್ ಎಲ್ಲರೂ ತೆಗೆದುಕೊಳ್ಳಬೇಕು' : ಮೋದಿ ಮನವಿ

ನವದೆಹಲಿ : ದೇಶದಲ್ಲಿ 70 ವರ್ಷ ಮೇಲ್ಪಟ್ಟವರೆಲ್ಲರೂ ಆಯುಷ್ಮಾನ್ ಭಾರತ್ ಕಾರ್ಡ್ ತೆಗೆದುಕೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಈ ಕಾರ್ಡ್‌ ನಿಂದ ಎಲ್ಲಾ ವಯೋವೃದ್ಧರು ಆಸ್ಪತ್ರೆಗಳಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆ ಪಡೆಯಬಹುದು. ದೆಹಲಿ, ಬಂಗಾಳದಂತಹ ಕೆಲವು ರಾಜ್ಯಗಳಿಗೆ ಆಯುಷ್ಮಾನ್ ಸೇವೆ ಸಿಗುತ್ತಿಲ್ಲ, ಆ ರಾಜ್ಯಗಳ ವರ್ತನೆಯೇ ವೃದ್ಧರಿಗೆ ಶಾಪವಾಗಿ ಪರಿಣಮಿಸಿದೆ ಎಂದರು.

ಆ ರಾಜ್ಯಗಳ ರಾಜಕಾರಣದಿಂದ ಪ್ರಯೋಜನವಾಗದ ವೃದ್ಧರ ಬಳಿ ಮೋದಿ ಕ್ಷಮೆಯಾಚಿಸಿದರು. ದೆಹಲಿಯಲ್ಲಿ ಇಂದು (ಆ.29) ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆಡಿಯಲ್ಲಿ, 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆರೋಗ್ಯ ವಿಮೆ ರಕ್ಷಣೆ ಯೋಜನೆ ಜಾರಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದೆಹಲಿ, ಒಡಿಶಾ ಮತ್ತು ಪಶ್ಚಿಮ ಬಂಗಾಳ ಹೊರತು ಪಡಿಸಿ, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿ ಪ್ರದೇಶಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆ ದೇಶದ 4.5 ಕೋಟಿ ಕುಟುಂಬಗಳಲ್ಲಿ ಅಂದಾಜು 6 ಕೋಟಿ ನಾಗರಿಕರು ಪ್ರಯೋಜನೆ ಪಡೆಯಲಿದ್ದಾರೆ. ಅಲ್ಲದೆ, PMJAY ಯೋಜನೆಯಡಿ 7.73 ಕೋಟಿ ಮಂದಿ ಆಸ್ಪತ್ರೆಗಳಲ್ಲಿ ನೋಂದಾಯಿಸಿಕೊಂಡಿದ್ದು, ಶೇ.49 ರಷ್ಟು ಮಹಿಳಾ ಫಲಾನುಭವಿಗಳನ್ನು ಇದು ಒಳಗೊಂಡಿದೆ. ಒಂದು ಲಕ್ಷ ಕೋಟಿಗೂ ಅಧಿಕ ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಅಂಬೇಡ್ಕರ್.! ಹೆಚ್. ಆಂಜನೇಯಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿ ಒಟ್ಟು 257 ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅರಣ್ಯ ಭೂಮಿಗಳ ಕ್ರೂಢೀಕೃತ ದಾಖಲೆ: ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ; ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆಧರ್ಮಸ್ಥಳದಲ್ಲಿ ತನಿಖೆ; ಧರ್ಮ ದ್ರೋಹಿ ಚಟುವಟಿಕೆ.! ಎಸ್ ಲಿಂಗಮೂರ್ತಿಸರ್ಕಾರ ನಿವೃತ್ತ ನೌಕರರಿಗೆ ಸಂಧ್ಯಾ ಕಿರಣ ಯೋಜನೆ ಜಾರಿ ಮಾಡಲಿ : ಡಾ.ಎಲ್ ಬೈರಪ್ಪಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ? ರಾಹುಲ್ ಗಾಂಧಿ ಹೇಳಿಕೆಗೆ ಅಸಹಕಾರ ತೋರಿದ್ದ ಸಹಕಾರ ಸಚಿವಸಂಚಾರ ವ್ಯವಸ್ಥೆ ಸರಿಪಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಬೆಂಗಳೂರಿನ ಪುಟಾಣಿಇನ್ನು ರೈಲಿನಲ್ಲೇ ನೋಡಬಹುದು ಸಿನಿಮಾ