LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಯ್ಕೆಯಾದರೂ ಪ್ರಜ್ವಲ್ ರೇವಣ್ಣ ಉಚ್ಛಾಟನೆ ; ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ

ಬೆಂಗಳೂರು : ಎನ್ ಡಿಎ ಮೈತ್ರಿ ಅಭ್ಯರ್ಥಿ, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಒಂದು ವೇಳೆ ಪ್ರಜ್ವಲ್ ರೇವಣ್ಣನನ್ನು ಉಚ್ಛಾಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಲೋಕಸಭಾ ಚುನಾವಣಾ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡಲಾಗಿತ್ತು. ಈಗಾಲೇ ಅಲ್ಲಿ ಚುನಾವಣೆ ಮುಗಿದಿದೆ. ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಪ್ರಕರಣಗಳು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಒಂದು ವೇಳೆ ಆಯ್ಕೆಯಾದರೂ ಎನ್ ಡಿಎಯಿಂದ ಪ್ರಜ್ವಲ್ ನನ್ನು ಉಚ್ಛಾಟನೆ ಮಾಡಲಾಗುವುದು ಎಂದರು. ಪ್ರಜ್ವಲ್ ನನ್ನು ಎನ್ ಡಿಎ ಅಭ್ಯರ್ಥಿ ಎಂದು ಪರಿಗಣಿಸಲಾಗುತ್ತಾ ಅಥವಾ ಜೆಡಿಎಸ್ ಎಂದು ಪರಿಗಣಿಸಲಾಗುತ್ತಾ ಎಂಬುದನ್ನು ಚರ್ಚಿಸಲಾಗುವುದು. ಒಂದು ವೇಳೆ ಎನ್ ಡಿಎ ಅಭ್ಯರ್ಥಿಯಾಗಿ ಆಯ್ಕೆಯಾದರೆ ನಾವು ಉಚ್ಛಾಟನೆ ಮಾಡುತ್ತೇವೆ. ಜೆಡಿಎಸ್ ಎಂದಾದರೆ ಅವರು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2025 ರಲ್ಲಿ, ಈ 3 ರಾಶಿಯವರು ರಾಜರಂತೆ ಬದುಕುತ್ತಾರೆ, ಅವರಿಗೆ ರಾಹುವಿನ ಕೃಪೆ ಇರುತ್ತದೆ!ವಚನ:    -- -ಮಧುವಯ್ಯ .!ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನ ಎಸ್‌ಐಟಿ ಕಸ್ಟಡಿಗೆ'ಸರ್ಕಾರ ಅಭದ್ರಗೊಳಿಸುವ ಬಿಜೆಪಿ ಜೆಡಿಎಸ್ ಪ್ರಯತ್ನಕ್ಕೆ ಸೋಲು ಖಚಿತ' -ಮುಖ್ಯಮಂತ್ರಿ'ಕಾಶ್ಮೀರ ಭಾರತದ ಭಾಗವಲ್ಲ, ಅದು ಈಗಾಗಲೇ ಪ್ರತ್ಯೇಕ ದೇಶವೇ?' - ರಾಹುಲ್ ಗಾಂಧಿಗೆ ನೆಟ್ಟಿಗರಿಂದ ಕ್ಲಾಸ್'ರಾಜಭವನದ ದುರ್ಬಳಕೆ ಮಾಡಿ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚು'- ಸಿಎಂ ಕಿಡಿಮತ್ತೆ ಜೈಲು ಸೇರಿದ ಬಿಜೆಪಿ ಶಾಸಕ ಮುನಿರತ್ನಗೆ ಅನರ್ಹ ಭೀತಿ.. ಶಾಸಕ ಸ್ಥಾನಕ್ಕೂ ಕುತ್ತು..?ಸಿಎಂ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ- ಬಿಜೆಪಿಮುಡಾ ಕೇಸ್‌ ತನಿಖೆಗೆ ಹೈಕೋರ್ಟ್ ಅಸ್ತು - ಸುರ್ಜೇವಾಲ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಿಎಂಸ್ವಾತಂತ್ರ್ಯಕ್ಕಾಗಿ ನನ್ನ ಪ್ರಾಣವನ್ನು ಕೊಡಲು ಸಾಧ್ಯವಿಲ್ಲ, ಆದರೆ ಸಮೃದ್ಧ ಭಾರತಕ್ಕಾಗಿ ಜೀವನ ಅರ್ಪಿಸುತ್ತೇನೆ: ಪ್ರಧಾನಿ ಮೋದಿ