LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆರೋಪಿಗಳನ್ನು ಬಂಧಿಸುವವರೆಗೆ ನಮ್ಮ ಮನೆಗೆ ಬರಬೇಡಿ - ಗೃಹ ಸಚಿವರಿಗೆ ಮೃತ ಪಿಎಸ್ಐ ಕುಟುಂಬಸ್ಥರ ಮನವಿ

ಕೊಪ್ಪಳ: ಯಾದಗಿರಿ ಠಾಣೆಯಿಂದ ವರ್ಗಾವಣೆಗೊಂಡ ಬೆನ್ನಲ್ಲೇ ಪಿಎಸ್‌ಐ ಪರಶುರಾಮ್ ಮೃತಪಟ್ಟಿದ್ದರು. ಈ ಅನುಮಾಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಈ ನಡುವೆ ಪರಶುರಾಮ್ ಅವರ ಕುಟುಂಬಸ್ಥರು ತಿಥಿ ಕಾರ್ಯ ಮಾಡಿ ಮುಗಿಸಿದ್ದಾರೆ. ಈ ಪ್ರಕರಣದ ಆರೋಪಿಗಳನ್ನು ಬಂಧಿಸುವವರೆಗ ಗೃಹ ಸಚವರು ನಮ್ಮ ಮನೆಗೆ ಬರುವುದು ಬೇಡ ಎಂದು ಮೃತ ಪಿಎಸ್‌ಐ ಪರಶುರಾಮ್ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಇನ್ನು ಪರಶುರಾಮ್ ಸಾವಿನ ಬಗ್ಗೆ ಸಿಐಡಿ ತನಿಖೆ ಆರಂಭಿಸಿದೆ. ಇದರ ನಡುವೆ ಪರಶುರಾಮ್ ಅವರ ದೇಹದ ವಿವಿಧ ಅಂಗಗಳನ್ನು ಎಫ್​ಎಸ್​ಎಲ್​ಗೆ ಕಳುಹಿಸಲಾಗಿದ್ದು, ಅದರ ವರದಿಗಾಗಿ ಸಿಐಡಿಯವರು ಕಾಯುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಫೆ. 17 ರಂದು “ಕಿಲಾರಿ ಕಲರವ” ವಿಚಾರ ಸಂಕಿರಣತಡರಾತ್ರಿ  ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಸಾವು.!ನಾಳೆಯಿಂದ ಬೆಂಬಲ ಬೆಲೆಯಲ್ಲಿ ತೋಗರಿ, ಕಡಲೇಕಾಳು ಖರೀದಿ ಪ್ರಾರಂಭ.! ರೇಟ್ ಇಂತಿದೆ.!ಅಕ್ರಮ ಮರಳು ಸಾಗಾಣಿಕೆ ತಡೆಯಲು ಈ ನಂಬರ್ ಗೆ ಕರೆಮಾಡಿ.!ಕೋರ್ಟ್ ಕಚೇರಿ ವ್ಯಾಜ್ಯಗಳಿಂದ ನರಳುತ್ತಿದ್ದರೆ ಸಂಸಾರ ಸಮಸ್ಯೆಗಳಿಂದ ಜೀವನವೇ ನಸ್ವರ ವಾಗಿದ್ದರೆ  ತಾಂತ್ರಿಕ ಹಾಗೂ ಮಾಂತ್ರಿಕ ಸಮಸ್ಯೆಗಳಿಂದ ಬಗೆಹರಿಸಬಹುದು !ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ರೂ.164.00 ಕೋಟಿ ಬಿಡುಗಡೆಗೆ : ಸಂಸದ ಗೋವಿಂದ ಕಾರಜೋಳವಚನ: --ಜೇಡರ ದಾಸಿಮಯ್ಯ10 ನೇ ತರಗತಿ ಪಾಸಾಗಿದ್ದೀರಾ: ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶ